25
September, 2026

A News 365Times Venture

25
Friday
September, 2026

A News 365Times Venture

ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ –ಸಿಎಂ ಸಿದ್ದರಾಮಯ್ಯ ಭರವಸೆ

Date:

ಬೆಂಗಳೂರು, ಮೇ,3,2025 (www.justkannada.in): ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ  ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.

ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ  ಸಿಎಂ ಸಿದ್ದರಾಮಯ್ಯ ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.

ಈ ವೇಳೆ ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ  ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Key words: Grants, Dalit,  backward mutt, CM Siddaramaiah

The post ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ –ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രസംഗം തുടങ്ങും മുന്‍പേ ഇറങ്ങിപ്പോയി പ്രതിനിധികള്‍; പരിഹസിച്ച് നെതന്യാഹു

ന്യൂയോര്‍ക്ക്: എതിരാളികളെയും സഖ്യകക്ഷികളെയും ഒരുപോലെ ആക്രമിച്ചുള്ള ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്റെ...

சாலை முதல் சாக்கடை வரை… முதல்வர் வருகைக்காக மாறும் மதுரை ராஜாஜி மருத்துவமனை சுற்றுப்புறம் | Photos

தாராபுரம்: "அதிமுக-திமுக கூட்டு சேர்ந்து எங்களுக்கு எதிராகச் சதி செய்கிறார்கள்" -...

Makkah Defence Pact: భారత్‌తో యుద్ధంలో తండ్రి మృతి.. ఇప్పుడు ‘మక్కా కూటమి’కి సారథిగా కుమారుడు

Makkah Defence Pact: పాకిస్తాన్-సౌదీ అరేబియా-టర్కీలు కలిసి ‘మక్కా జాయింట్ అగ్రిమెంట్’పై...

അദാനി കേസ്: മലയാളി മാധ്യമപ്രവര്‍ത്തകന്‍ രവി നായര്‍ക്ക് ഏഴ് ദിവസത്തിന് ശേഷം ജാമ്യം

അഹമ്മദാബാദ്: മലയാളി മാധ്യമ പ്രവര്‍ത്തകന്‍ രവി നായര്‍ക്ക് ജാമ്യം. അദാനി എന്റര്‍പ്രൈസസിന്റെ...