26
March, 2026

A News 365Times Venture

26
Thursday
March, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ

Date:

ಮಂಗಳೂರು,ಮೇ,5,2025 (www.justkannada.in):  ಮಂಗಳೂರಿನ ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನ ಮೇ9ರವರೆಗೆ  ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಈ 8 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹತ್ಯೆ ಮಾಡಲಾಗಿತ್ತು. ನಂತರ  ಪೊಲೀಸರ 8 ಆರೋಪಿಗಳನ್ನ ಬಂಧಿಸಿದ್ದು ತಲೆಮರಿಸಿಕೊಂಡಿರುವ ಉಳಿದಿ ಇಬ್ಬರು ಆರೋಪಿಗಳಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

Key words: Suhas Shetty, murder case,  accused, police custody

The post ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Iran War: అప్పటి వరకు యుద్ధం ఆగదు.. అమెరికాకు ఇరాన్ షాక్..

Iran War: యుద్ధం ముగించేందుకు అమెరికా పెట్టిన 15 షరతుల్ని ఇరాన్...

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ...

പ്രതിഭയ്‌ക്കെതിരായ സ്ത്രീവിരുദ്ധ പരാമര്‍ശം; ഇര്‍ഷാദിനെതിരെ നടപടിയുമായി ലീഗും യു.ഡി.എഫും

  കായംകുളം: യു. പ്രതിഭ എം.എല്‍.എയ്‌ക്കെതിരായ സ്ത്രീവിരുദ്ധ പരാമര്‍ശത്തില്‍ മുസ്‌ലിം ലീഗ്...

அழுத்தம் கொடுக்கும் வானதி சீனிவாசன்; அப்செட் அண்ணாமலை; கோவை வடக்கு தொகுதிக்கு உச்சகட்ட போட்டி

2021 சட்டமன்றத் தேர்தலில் அதிமுக கூட்டணியில், பாஜகவுக்கு கோவையில் ஒரு தொகுதி...