26
March, 2026

A News 365Times Venture

26
Thursday
March, 2026

A News 365Times Venture

ಕನ್ನಡ ಬಗ್ಗೆ ವಿವಾದಾತ್ಮಕ ಹೇಳಿಕೆ: ಗಾಯಕ ಸೋನು ನಿಗಮ್ ಗೆ ನೋಟಿಸ್

Date:

ಬೆಂಗಳೂರು,ಮೇ,5,2025 (www.justkannada.in): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕನ್ನಡವನ್ನ ಹೋಲಿಸಿ ವಿವಾದಕ್ಕೆ ಗುರಿಯಾಗಿರುವ ಹಿಂದಿ ಗಾಯಕ ಸೋನು ನಿಗಮ್ ಗೆ ಬೆಂಗಳೂರಿನ ಅವಲಹಳ್ಳಿ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.

ಕನ್ನಡ ಹಾಗೂ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಅವರ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಇದೀಗ ಪೊಲೀಸರು ಇ ಮೇಲ್ ಮತ್ತು ಪೋಸ್ಟ್ ಮೂಲಕ ಸೋನು ನಿಗಮ್ ಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ 1 ವಾರದೊಳಗಡೆ ಹೇಳಿಕೆ ಕುರಿತು ವಿವರಣೆ ನೀಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸೋನು ನಿಗಮ್ ಅವರ ಹೇಳಿಕೆಗಳನ್ನು ವಿಡಿಯೋ ಮಾಡಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸೋನು ನಿಗಮ್ ವಿರುದ್ದ ಕರ್ನಾಟಕದ ಜನತೆ  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Controversial statement, Notice, singer Sonu Nigam

The post ಕನ್ನಡ ಬಗ್ಗೆ ವಿವಾದಾತ್ಮಕ ಹೇಳಿಕೆ: ಗಾಯಕ ಸೋನು ನಿಗಮ್ ಗೆ ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Iran War: అప్పటి వరకు యుద్ధం ఆగదు.. అమెరికాకు ఇరాన్ షాక్..

Iran War: యుద్ధం ముగించేందుకు అమెరికా పెట్టిన 15 షరతుల్ని ఇరాన్...

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ...

പ്രതിഭയ്‌ക്കെതിരായ സ്ത്രീവിരുദ്ധ പരാമര്‍ശം; ഇര്‍ഷാദിനെതിരെ നടപടിയുമായി ലീഗും യു.ഡി.എഫും

  കായംകുളം: യു. പ്രതിഭ എം.എല്‍.എയ്‌ക്കെതിരായ സ്ത്രീവിരുദ്ധ പരാമര്‍ശത്തില്‍ മുസ്‌ലിം ലീഗ്...

அழுத்தம் கொடுக்கும் வானதி சீனிவாசன்; அப்செட் அண்ணாமலை; கோவை வடக்கு தொகுதிக்கு உச்சகட்ட போட்டி

2021 சட்டமன்றத் தேர்தலில் அதிமுக கூட்டணியில், பாஜகவுக்கு கோவையில் ஒரு தொகுதி...