23
March, 2026

A News 365Times Venture

23
Monday
March, 2026

A News 365Times Venture

ಕಾಶ್ಮೀರ ದಾಳಿ, ಪ್ರಧಾನಿಗೆ  ಮಾಹಿತಿ  ಇತ್ತು. ಆದ್ದರಿಂದಲೇ ಭೇಟಿ ರದ್ದುಗೊಳಿಸಿದ್ದರು: ಮಲ್ಲಿಕಾರ್ಜುನ ಖರ್ಗೆ

Date:

 

ನವದೆಹಲಿ, May06,2025: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಗುಪ್ತಚರ ವರದಿ ಬಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲು ಇಂಟೆಲ್ ವರದಿಯನ್ನು ಪ್ರಧಾನಿಗೆ ಕಳುಹಿಸಲಾಗಿದೆ ಎಂದು ಖರ್ಗೆ ಹೇಳಿದರು.

“ಗುಪ್ತಚರ ವೈಫಲ್ಯವಿದೆ, ಸರ್ಕಾರ ಅದನ್ನು ಒಪ್ಪಿಕೊಂಡಿದೆ. ಅವರಿಗೆ ಮೊದಲೆ ಇದು ತಿಳಿದಿದ್ದರೆ, ಅವರು ಏಕೆ ಏನನ್ನೂ ಮಾಡಲಿಲ್ಲ?.

ದಾಳಿಯ ಮೂರು ದಿನಗಳ ಮೊದಲು, ಗುಪ್ತಚರ ವರದಿಯನ್ನು ಪ್ರಧಾನಿ ಮೋದಿಯವರಿಗೆ ಕಳುಹಿಸಲಾಗಿದೆ ಎಂದು ನನಗೆ ಮಾಹಿತಿ ಸಿಕ್ಕಿತು, ಆದ್ದರಿಂದ ಅವರು ಕಾಶ್ಮೀರಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿದರು ” ಎಂದು ಖರ್ಗೆ ಹೇಳಿದರು.

ಪಹಲ್ಗಾಮ್ನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ 26 ಜನ ಹತರಾದರು. ಉಗ್ರರ ಈ ದಾಳಿಯಲ್ಲಿ ಗುಪ್ತಚರ ವೈಫಲ್ಯವಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ ಎಂದ ಖರ್ಗೆ,  ” ನಮ್ಮ ಪ್ರಶ್ನೆಯೆಂದರೆ ನಿಮಗೆ ಅದರ ಬಗ್ಗೆ ಮುಂಚಿತವಾಗಿಯೇ  ತಿಳಿದಾಗ ಸೂಕ್ತ ಸುರಕ್ಷತಾ ಕ್ರಮಗಳನ್ನು ಏಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.

ಕೃಪೆ: ಇಂಡಿಯಾ ಟುಡೆ

key words: The Prime Minister Modi, Kashmir attack, Mallikarjun Kharge

The Prime Minister Modi had information about the Kashmir attack. That’s why he cancelled his visit: Mallikarjun Kharge

The post ಕಾಶ್ಮೀರ ದಾಳಿ, ಪ್ರಧಾನಿಗೆ  ಮಾಹಿತಿ  ಇತ್ತು. ಆದ್ದರಿಂದಲೇ ಭೇಟಿ ರದ್ದುಗೊಳಿಸಿದ್ದರು: ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು...

ഫ്രാന്‍സ് തദ്ദേശ തെരഞ്ഞെടുപ്പില്‍ തീവ്രവലതുപക്ഷത്തിന് തിരിച്ചടി; നഗരങ്ങളില്‍ മുഖ്യധാരാ പാര്‍ട്ടികളുടെ മുന്നേറ്റം

പാരീസ്: ഫ്രാന്‍സില്‍ നടന്ന നിര്‍ണ്ണായകമായ മുനിസിപ്പല്‍ തെരഞ്ഞെടുപ്പ് ഫലങ്ങള്‍ പുറത്തുവന്നപ്പോള്‍, തീവ്രവലതുപക്ഷത്തിന്റെ...

அதிமுக கூட்டணியின் தொகுதி பங்கீடு விவரம்; அதிமுக அலுவலகத்தில் டிடிவி! யார் யாருக்கு எவ்வளவு?

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

Raghav Chadha: వినియోగదారుల డబ్బుకు విలువ ఎక్కడ? వాడని డేటా ఎక్కడికి పోతుంది..!

Raghav Chadha: రాజ్యసభ సభ్యుడు రాఘవ్ చద్దా ప్రస్తావించే ప్రతి అంశం...