25
August, 2026

A News 365Times Venture

25
Tuesday
August, 2026

A News 365Times Venture

ನಾಳೆ ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಮೈಸೂರು ಜಿಲ್ಲಾ ಪ್ರವಾಸ

Date:

ಮೈಸೂರು,ಮೇ,8,2025 (www.justkannada.in): ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರು ಮೇ 9 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಸಂಜೆ 4:00 ಗಂಟೆಗೆ ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಿಡುಗಡೆಯಾಗಲಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯ ಕುರಿತು ಜಿಲ್ಲಾಧಿಕಾರಿಗಳು, ಸ್ಮರಣ ಸಂಚಿಕೆಯ ಅಧ್ಯಕ್ಷರಾದ ಅಪರ ಜಿಲ್ಲಾಧಿಕಾರಿಗಳು, ಸಂಪಾದಕರು ಹಾಗೂ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷರಾದ ಡಾ. ಎಚ್. ಎಸ್. ಮುದ್ದೇಗೌಡ ಅವರೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯುವ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7:00 ಗಂಟೆಗೆ ರಸ್ತೆ ಮೂಲಕ ಮಹೇಶ್ ಜೋಶಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪಲ್ಲಿದ್ದಾರೆ.

Key words: Tomorrow, Kasapa President, Dr. Mahesh Joshi, Mysore District, Tour

The post ನಾಳೆ ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಮೈಸೂರು ಜಿಲ್ಲಾ ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ...

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...