23
April, 2026

A News 365Times Venture

23
Thursday
April, 2026

A News 365Times Venture

ಇಂದು, ನಾಳೆ ಬಿಳಿಗಿರಿ ರಂಗನಾಥ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ನಿಷೇಧ.

Date:

ಚಾಮರಾಜನಗರ ,ಮೇ,9,2025 (www.justkannada.in): ನಾಳೆ ಬಿಳಿಗಿರಿರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವ ಹಿನ್ನಲೆ, ಇಂದು, ನಾಳೆ ಬಿಳಿಗಿರಿ ರಂಗನಾಥ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನ ನಿಷೇಧಿಸಲಾಗಿದೆ.

ನಾಳೆ ದೊಡ್ಡ ಜಾತ್ರೆ ಪ್ರಯುಕ್ತ ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತಾದಿಗಳು ಬರುವ ಸಾಧ್ಯತೆ ಇದ್ದು ಇದರಿಂದಾಗಿ ವಾಹನ ದಟ್ಟಣೆ ಹೆಚ್ಚಾಗಲಿದೆ. ರಸ್ತೆಯು ಕಡಿದಾದ ತಿರುವುಗಳಿದ್ದು ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ.

ವಾಹನಗಳ ದಟ್ಟಣೆ ನಿಯಂತ್ರಣ ಮಾಡುವ ಸಲುವಾಗಿ  ದ್ವಿಚಕ್ರ ವಾಹಗಳಿಗೆ ಎರಡು ದಿನಗಳ ಕಾಲ ದ್ವಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಆದೇಶ ಹೊರಡಿಸಿದ್ದಾರೆ. ಯಳಂದೂರು, ಹೊಂಡರಬಾಳು ಎರಡು ಕಡೆಯಿಂದ ಹೋಗುವ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ.

key words: Two-wheeler, ban, Biligirirangana Hill, today, tomorrow.

The post ಇಂದು, ನಾಳೆ ಬಿಳಿಗಿರಿ ರಂಗನಾಥ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ನಿಷೇಧ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രി കസേരയ്ക്കായി സോഷ്യല്‍ മീഡിയയില്‍ പോര്; ചെന്നിത്തലയ്ക്കായി ക്യാമ്പെയ്‌നുമായി യൂത്ത് കോണ്‍ഗ്രസും കെ.എസ്.യുവും

തിരുവനന്തപുരം: കേരളത്തില്‍ നിയമസഭാ തെരഞ്ഞെടുപ്പ് ഫലം വരാന്‍ ദിവസങ്ങള്‍ മാത്രം ബാക്കി...

`சாதி, மதமற்றவர்' சான்றிதழ்; நடைமுறை எதார்த்தமும் சட்டச் சிக்கல்களும் – ஓர் ஆழமான அலசல்!

நடிகர் பார்த்திபன் ஹைதராபாத் நிகழ்ச்சியில் தனது சாதி குறித்துப் பேசியது விமர்சனத்திற்குள்ளான...

Amazon Great India Summer Sale: అమెజాన్ సమ్మర్ సేల్‌లో.. ల్యాప్‌టాప్‌లు, స్మార్ట్‌ఫోన్‌లు సగం కంటే తక్కువ ధరకే!

అమెజాన్ గ్రేట్ ఇండియా సమ్మర్ సేల్‌ను ప్రారంభిస్తోంది. ఈ సేల్ మే...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು...