23
March, 2026

A News 365Times Venture

23
Monday
March, 2026

A News 365Times Venture

ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.

Date:

ನವದೆಹಲಿ,ಮೇ,10,2025 (www.justkannada.in): ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಮೇ12 ರಂದು ಮಧ್ಯಾಹ್ನ 12 ಗಂಟೆಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

Key words: Ceasefire, India,  Pak , Decision, talks, May 12

The post ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പത്ത് വര്‍ഷമായി നരകത്തില്‍, ലീഗില്‍ അംഗത്വമെടുത്തപ്പോള്‍ സ്വര്‍ഗത്തിലേക്ക് അടുത്തു; തിരിച്ചുവരവില്‍ കാരാട്ട് റസാഖ്

കോഴിക്കോട്: ഇടതുപാളയം വിട്ട് വീണ്ട് മുസ്‌ലിം ലീഗിലേക്ക് ചേക്കേറിയതിന് പിന്നാലെ സി.പി.ഐ.എമ്മിനെതിരെ...

"திமுக கூட்டணியிலிருந்து அதிகாரபூர்வமாக விலகுகிறோம்"- த.வா.க தலைவர் வேல்முருகன் அதிரடி

தமிழக சட்டசபை தேர்தலில் திமுக கூட்டணியில் இருந்த வேல்முருகனின் தமிழக வாழ்வுரிமை...

Iran War : అణుముప్పు అంచున మధ్యప్రాచ్యం.. ప్రపంచ ఆరోగ్య సంస్థ తీవ్ర ఆందోళన.!

మధ్యప్రాచ్యంలో యుద్ధం అత్యంత భయంకరమైన , ప్రమాదకరమైన దశకు చేరుకుందని ప్రపంచ...

സാദിഖലി തങ്ങള്‍ക്കെതിരായ ആരോപണം; പരാതി നല്‍കി ലീഗ്, വ്യാജപ്രചാരണങ്ങളില്‍ വഞ്ചിതരാകരുതെന്ന് കുഞ്ഞാലിക്കുട്ടി

കോഴിക്കോട്: മുസ്‌ലിം ലീഗ് അധ്യക്ഷന്‍ സാദിഖലി ശിഹാബ് തങ്ങള്‍ക്കെതിരെ ഉയര്‍ന്ന ആരോപണത്തില്‍...