20
September, 2026

A News 365Times Venture

20
Sunday
September, 2026

A News 365Times Venture

ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ- ಸಚಿವ ದಿನೇಶ್ ಗುಂಡೂರಾವ್ ಟಾಂಗ್

Date:

ಮಂಗಳೂರು,ಮೇ,10,2025 (www.justkannada.in):  ಮಂಗಳೂರಿನಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂದು ಆರೋಪಿಸಿದ ಬಿಜೆಪಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ ಎಂದರು.

‘ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ  ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ. ಕೊಲೆ ಯಾರು ಮಾಡಿದ್ದಾರೆ ಅವರನ್ನು ಬಂಧಿಸಿದ್ದೇವೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬ ಬಿಜೆಪಿಯವರ ಕಪೋಲಕಲ್ಪಿತ ಆರೋಪಗಳಿಗೆ ಉತ್ತರ ಕೊಡಲು ಆಗಲ್ಲ. ಊಹಾಪೋಹದ ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿಯವರು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ನೀಡಲಿ ಎಂದು ತಿರುಗೇಟು ಕೊಟ್ಟರು.

Key words: Suhas shetty, murder case, Minister, Dinesh Gundurao, BJP

The post ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ- ಸಚಿವ ದಿನೇಶ್ ಗುಂಡೂರಾವ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...

മുസ്‌ലിങ്ങളെ കടയില്‍ പ്രവേശിപ്പിച്ചാല്‍ കടയ്ക്ക് തീയിടും; ബംഗാളില്‍ ചായക്കടക്കാരന് അജ്ഞാത സംഘത്തിന്റെ ആക്രമണം

കൊല്‍ക്കത്ത: പശ്ചിമ ബംഗാളിലെ പശ്ചിം ബര്‍ധമാനില്‍ മുസ്ലിം കസ്റ്റേമേഴ്സിന് ചായ നല്‍കിയതിന്റെ...

“ஸ்டாலின், பி.டி. ஆர்… தோற்றார்களா அல்லது தோற்கடிக்கப்பட்டார்களா?" – நடிகர் பிரகாஷ் ராஜ்

த.வெ.க ஆட்சி சரியில்லை என்றால், நான் கேள்வி கேட்பேன் என நடிகர்...

Kejriwal: ‘ఇదెలా సాధ్యం?’ నోటీసులు ఇచ్చినందుకు ఈసీపై ఆప్ ఫైర్

ఢిల్లీ మాజీ ముఖ్యమంత్రి, ఆమ్ ఆద్మీ పార్టీ అధినేత అరవింద్ కేజ్రీవాల్‌తో...