20
September, 2026

A News 365Times Venture

20
Sunday
September, 2026

A News 365Times Venture

ಆಪರೇಷನ್ ಸಿಂಧೂರ:  ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿ

Date:

 

ನವದೆಹಲಿ ,ಮೇ,10,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7 ರಂದು ಉಗ್ರರ ಕ್ಯಾಂಪ್ ಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಮಾಡಿದ್ದು  ಈ ದಾಳಿಯಲ್ಲಿ ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹತ್ಯೆಯಾದ ಉಗ್ರರ ಹೆಸರು ಬಹಿರಂಗವಾಗಿದ್ದು,  ಲಷ್ಕರ್-ಎ-ತೈಬಾದ ಮರ್ಕಜ್ ಇನ್ ಚಾರ್ಜ್ ಮುದಸೀರ್, ಜೈಶ್ ಎ ಮೊಹಮ್ಮದ್ ಉಗ್ರ ಹಫೀಜ್ ಮೊಹಮ್ಮದ್ ಜಮೀಲ್, ಬಹಾವಲ್ಪುರ್ ಮರ್ಕಜ್ ಸುಭಾನಲ್ಲಾದ ಇನ್ಚಾರ್ಜ್ ಆಗಿದಂತಹ ಜಮೀಲ್, ಜೈಶ್ ಎ ಮೊಹಮ್ಮದ್ ಉಗ್ರ ಮೊಹಮ್ಮದ್ ಯುಸುಫ್ ಕೂಡ ಹತ್ಯೆಯಾಗಿದ್ದಾನೆ.

ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರ ಖಾಲಿದ್ ಸಹ ಹತ್ಯೆಯಾಗಿದ್ದಾನೆ.  ಇನ್ನು ಮುಧಾಸೀರ್ ಖಾದಿಯಾನ್ ಖಾಸ್ ಅಲಿಯಾಸ್ ಅಬು ಜಿಂದಾಲ್, ಮೊಹಮ್ಮದ್ ಯೂಸುಫ್ ಅಜರ್ ಅಲಿಯಾಸ್ ಮೊಹಮ್ಮದ್ ಸಲೀಂ, ಅಬು ಆಕಾಶಾ ಅಲಿಯಾಸ್ ಖಾಲಿದ್ ಆಫೀಸ್, ಮೊಹಮ್ಮದ್ ಜಮೀಲ್ ಹಾಗು ಉಗ್ರ ಮೊಹಮ್ಮದ್ ಹಸನ್ ಖಾನ್ ನನ್ನು ಭಾರತೀಯ ಸೇನೆ ಇದೀಗ ಹತ್ಯೆ ಮಾಡಿದೆ.

Key words: Operation Sindhoora,  Five, most wanted, terrorists, killed

The post ಆಪರೇಷನ್ ಸಿಂಧೂರ:  ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...

മുസ്‌ലിങ്ങളെ കടയില്‍ പ്രവേശിപ്പിച്ചാല്‍ കടയ്ക്ക് തീയിടും; ബംഗാളില്‍ ചായക്കടക്കാരന് അജ്ഞാത സംഘത്തിന്റെ ആക്രമണം

കൊല്‍ക്കത്ത: പശ്ചിമ ബംഗാളിലെ പശ്ചിം ബര്‍ധമാനില്‍ മുസ്ലിം കസ്റ്റേമേഴ്സിന് ചായ നല്‍കിയതിന്റെ...

“ஸ்டாலின், பி.டி. ஆர்… தோற்றார்களா அல்லது தோற்கடிக்கப்பட்டார்களா?" – நடிகர் பிரகாஷ் ராஜ்

த.வெ.க ஆட்சி சரியில்லை என்றால், நான் கேள்வி கேட்பேன் என நடிகர்...

Kejriwal: ‘ఇదెలా సాధ్యం?’ నోటీసులు ఇచ్చినందుకు ఈసీపై ఆప్ ఫైర్

ఢిల్లీ మాజీ ముఖ్యమంత్రి, ఆమ్ ఆద్మీ పార్టీ అధినేత అరవింద్ కేజ్రీవాల్‌తో...