22
September, 2026

A News 365Times Venture

22
Tuesday
September, 2026

A News 365Times Venture

ಕದನ ವಿರಾಮ: ಸರ್ವಪಕ್ಷ ಸಭೆ ಕರೆಯಲು ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

Date:

ಬೆಂಗಳೂರು,ಮೇ,13,2025 (www.justkannada.in): ಭಾರತ- ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದ್ದು ಅಮೇರಿಕಾ ಮಧ್ಯಸ್ಥಿಕೆಯಿಂದ ಎಂಬ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿಕೆ ಕುರಿತು  ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಸರ್ವ ಪಕ್ಷ ಸಭೆ ಕರೆಯಬೇಕು.  ನನ್ನಂದಿ ಕದನ ವಿರಾಮ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದು  ಕೇಂದ್ರ ಈ ಬಗ್ಗೆ ಮಾಹಿತಿ ನೀಡಲಿ. ಸಂಸತ್ ಅಧಿವೇಶನ ಕರೆದು ಚರ್ಚಿಸಬೇಕು ಎಂಬುದು ನಮ್ಮ ಆಗ್ರಹ ಎಂದರು.

ಕದನ ವಿರಾಮ ಅತ್ಯಂತ ಸೂಕ್ಷ್ಮ ವಿಚಾರ ಮೋದಿ ಸರ್ವಪಕ್ಷ ಸಭೆ ಕರೆಯುತ್ತಾರೆ,  ಅಲ್ಲಿ ಮಾತನಾಡುತ್ತೇನೆ ಟ್ರಂಪ್ ಕ್ರೆಡಿಟ್ ತೆಗೆದುಕೊಳ್ಳುವುದಕ್ಕೆ ಆ ರೀತಿ ಹೇಳಿದ್ದಾರೆ. ಆದ್ರೆ ಮೋದಿ ಇಲ್ಲ ಅಂತಿದ್ದಾರೆ. ಅವರಿಬ್ಬರ ನಡುವೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದ್ರೆ ನಾನು ಹೇಳುತ್ತೇನೆ. ಇಂದು ನಮ್ಮ ಪಕ್ಷದ ಸಭೆ ಇದೆ ನಾನು ಹೋಗುತ್ತಿದ್ದೇನೆ ಎಂದು ಖರ್ಗೆ ತಿಳಿಸಿದರು.

Key words: Ceasefire, Mallikarjun Kharge, PM Modi, all-party meeting

The post ಕದನ ವಿರಾಮ: ಸರ್ವಪಕ್ಷ ಸಭೆ ಕರೆಯಲು ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസ അനുകൂല പ്രതിഷേധം: പ്രോസിക്യൂഷന് തിരിച്ചടി; വിദ്യാര്‍ത്ഥികള്‍ക്കെതിരായ ക്രിമിനല്‍ കേസുകള്‍ ഒഴിവാക്കി

കാലിഫോര്‍ണിയ: ഗസയില്‍ ഇസ്രഈല്‍ നടത്തുന്ന ആക്രമണങ്ങളില്‍ സ്റ്റാന്‍ഫോര്‍ഡ് സര്‍വകലാശാലയില്‍ പ്രതിഷേധിച്ച അഞ്ച്...

தாராபுரம்: தவெக வேட்பாளருக்கு வலுக்கும் எதிர்ப்பு; போலீஸார் பாதுகாப்புடன் நடைபெறும் பிரசாரம்!

தமிழ்நாட்டில் மதுராந்தகம், தாராபுரம் ஆகிய இரண்டு தொகுதிகளுக்கான இடைத்தேர்தல் அக்டோபர் 6...

TGPSC Syllabus Changes: సిలబస్‌ మార్పులపై TGPSC కీలక ప్రకటన..

TGPSC Syllabus Changes: తెలంగాణ పబ్లిక్ సర్వీస్ కమిషన్ (TGPSC) సిలబస్‌...

റോഡിന് വീതി കൂട്ടല്‍: അനധികൃത നിര്‍മാണമാരോപിച്ച്‌ കെട്ടിടങ്ങള്‍ പൊളിച്ചുനീക്കി ദല്‍ഹി പൊലീസ്

ന്യൂദല്‍ഹി: റോഡിന് വീതി കൂട്ടുന്നതിന്റെ ഭാഗമായി തെക്കന്‍ ദല്‍ഹിയിലെ ഛത്തര്‍പൂര് പ്രദേശത്തെ...