25
September, 2026

A News 365Times Venture

25
Friday
September, 2026

A News 365Times Venture

ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು- ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್

Date:

ನವದೆಹಲಿ,ಮೇ,13,2025 (www.justkannada.in): ಜಮ್ಮು ಕಾಶ್ಮೀರದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಜಮ್ಮು ಕಾಶ್ಮೀರ ವಿಚಾರದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪ ಮಾಡಬಾರದು. ಪಾಕಿಸ್ತಾನ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದರು.

ಭಾರತ-ಪಾಕ್ ಕದನ ವಿರಾಮ ಘೋಷಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣಧೀರ್ ಜೈಸ್ವಾಲ್,  ಜಮ್ಮು ಕಾಶ್ಮೀರದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪಾಕ್ ಕದನ ವಿರಾಮ ಉಲ್ಲಂಘಿಸಿದರೇ ಭಾರತದಿಂದ ತಕ್ಕ ಉತ್ತರ ನೀಡಲಾಗುತ್ತದೆ. ಪ್ರಸ್ತುತ ವಿಷಯ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚರ್ಚೆಯಾಗಿದೆ.  ಪಾಕ್ ಡಿಜಿಎಂಒ  ಮೇ10ರಂದು 2ನೇ ಬಾರಿ ಕರೆ ಮಾಡಿದ್ರು . ಪಾಕ್ ಗೆ ನಾವು ಸ್ಪಷ್ಟ ಸಂದೇಶವನ್ನ ನೀಡಿದ್ದೇವೆ ಎಂದರು.

ಸಿಂಧೂನದಿ ನೀರು ಬಿಡುವ ವಿಚಾರ ಸಸ್ಪಂಡ್ ನಲ್ಲಿ ಇಟ್ಟಿದ್ದೇವೆ.  ಭಾರತ ಅಮೆರಿಕ ಅಪರೇಷನ್ ಸಿಂಧೂರ ಬಗ್ಗೆ ಚರ್ಚಿಸಿವೆ. ವ್ಯಾಪಾರ ಒಪ್ಪಂದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಜಮ್ಮು ಕಾಶ್ಮೀರ ವಿಚಾರದಲ್ಲಿ ಬೇರೆ ದೇಶಗಳು ತಲೆಹಾಕುವಂತಿಲ್ಲ.  ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು. ಎಲ್ಲಾ ಸಮಸ್ಯೆಗಳನ್ನ ದ್ವಿಪಕ್ಷೀಯವಾಗಿ ಪರಿಹರಿಸಲಾಗುವುದು ಎಂದು ರಣಧೀರ್ ಜೈಸ್ವಾಲ್ ತಿಳಿಸಿದರು.

Key words: Ceasefire, India, Foreign Department, spokesman, Randhir Jaiswal

The post ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು- ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

தேர்தல் ஆணையம் விவகாரம்: “ஞானேஷ்குமார் அப்ரூவராக மாற வேண்டும்" – ராகுல் காந்தி

தலைமைத் தேர்தல் ஆணையர் ஞானேஷ் குமார் உடனடியாக தனது பதவியை ராஜினாமா...

ICC Rankings: మారిన టీ20, వన్డే ఐసీసీ ర్యాంకింగ్ లిస్ట్.. ఇషాన్ కిషన్, అభిషేక్ శర్మ స్థానాలు ఇవే..

అంతర్జాతీయ క్రికెట్ మండలి (ICC) తాజాగా విడుదల చేసిన నూతన ప్లేయర్...

ആര്‍.എസ്.എസില്‍ ചേര്‍ന്നാല്‍ ആരോഗ്യപ്രശ്‌നങ്ങള്‍ മാറ്റാം: സുവേന്ദു അധികാരി

കൊല്‍ക്കത്ത: ശാരീരിക ബുദ്ധിമുട്ടുകള്‍ അനുഭവിക്കുന്നവര്‍ ആര്‍.എസ്.എസ് ശാഖകളില്‍ ചേര്‍ന്ന് ആരോഗ്യം വീണ്ടെടുക്കണമെന്ന്...

வீரமணி வழக்கு: `யாரையும் காப்பாற்ற எந்த உத்தரவும் கழக ஆட்சியில் பிறப்பிக்கப்படவில்லை' – ஸ்டாலின்

வீரமணி போக்சோ வழக்கில் அவருக்கு உடந்தையாக இருந்தவர்கள், அவரைக் காப்பாற்ற முயன்றவர்கள்...