12
March, 2026

A News 365Times Venture

12
Thursday
March, 2026

A News 365Times Venture

ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ

Date:

ಬೆಂಗಳೂರು,ಮೇ,13,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ ಎಂದು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ, ಪ್ರಧಾನ ಮಂತ್ರಿ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಕಾರಣವಿಲ್ಲದೆ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತ-ಪಾಕ್ ನಡುವೆ  ಕದನ ವಿರಾಮ ಘೋಷಿಸಲು ಮಧ್ಯಸ್ಥಿಕೆ ಮಾಡಿದ್ದೇನೆ ಎಂದಿದ್ದಾರೆ. ಆದರೆ ಪ್ರಧಾನಿ ಮೋದಿ ಅವರ ಬಾಗಿಲಿಗೆ ಹೋಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗಿಂತ, ನಮ್ಮ ಪ್ರಧಾನಿಗಳು ಏನು ಹೇಳುತ್ತಾರೆ ಅದನ್ನು ವಿಶ್ವಾಸದಲ್ಲಿ ಇಡಬೇಕು ಎಂದರು.

ನಾನು ಎರಡು ಮೂರು ದಿನ ಯುದ್ಧದ ವಿಚಾರವನ್ನು ಗಮನಿಸಿದ್ದೇನೆ. ಆ ರೀತಿಯ ಚರ್ಚೆ ನಾನು ನೋಡಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿಯವರನ್ನು ಭಾರತ ಮಿಸ್ ಮಾಡುತ್ತಿರುವುದು ನಿಜ. ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ ಎಂದರು.

Key words: difficult, find , decision maker, like, Indira Gandhi, RV Deshpande

The post ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Suryakumar Yadav: డ్రెస్సింగ్ రూమ్ సీక్రెట్స్ బయటపెట్టిన సూర్య.. గంభీర్ స్పీచ్‌తో ప్లేయర్లలో పూనకాలు!

Suryakumar Yadav: భారత్ ప్రపంచ క్రికెట్‌లో ఆధిపత్యం చెలాయిస్తోంది. మూడు సార్లు...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ...

പ്രധാനമന്ത്രിയെ വിമര്‍ശിക്കുന്ന സോഷ്യല്‍ മീഡിയ പോസ്റ്റുകള്‍ക്ക് പൂട്ട്; ഉത്തരവിട്ട് കേന്ദ്രം

ന്യൂദല്‍ഹി: പ്രധാനമന്ത്രി നരേന്ദ്രമോദിയെയോ സര്‍ക്കാരിനെയോ വിമര്‍ശിക്കുന്നതോ പരിഹസിക്കുന്നതോ ആയ സോഷ്യല്‍ മീഡിയ...