30
April, 2026

A News 365Times Venture

30
Thursday
April, 2026

A News 365Times Venture

ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​

Date:

ಬೆಂಗಳೂರು,ಮೇ,13,2025 (www.justkannada.in): ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕನ್ನಡಿಗ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ  ಗಾಯಕ ಸೋನು ನಿಗಮ್​  ಇಂದು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ  ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸೋನ್​ ನಿಗಮ್​ ಗಾಯನ ಮಾಡುತ್ತಿದ್ದ ವೇಳೆ ಕನ್ನಡ ಹಾಡು ಹೇಳಿಎಂದಿದ್ದಕ್ಕೆ ಸೋನು ನಿಗಮ್​ ಏಕಾಏಕಿ ಗರಂ ಆಗಿ ‘ಕನ್ನಡ.. ಕನ್ನಡ.. ಇದೇ ಕಾರಣ  ಪಹಲ್ಗಾಮ್‌ನಲ್ಲಿ ಆಗಿರುವುದಕ್ಕೆ ಎಂದಿದ್ದರು.  ಈ ಸಂಬಂಧ  ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಸೋನು ನಿಗಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಪೀಠದ ಮುಂದೆ ಬಂದಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿಕೆ ಮಾಡಿದೆ.

Key words:  Pahalgam attack, Kannada, Sonu Nigam, High Court, FIR

The post ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കാര്യങ്ങള്‍ കൈവിടുന്നു, എണ്ണവില കുതിച്ചുയരുന്നു; ഹോര്‍മുസ് കടലിടുക്ക് തുറക്കാന്‍ അന്താരാഷ്ട്ര സഹായം തേടി അമേരിക്ക

  വാഷിങ്ടണ്‍: ഇറാനുമായുള്ള യുദ്ധം രണ്ട് മാസം പിന്നിടുന്ന സാഹചര്യത്തില്‍ ഹോര്‍മുസ്...

`பிரசவ சிகிச்சை அலட்சியம்; நெஞ்சில் அமர்ந்துகொண்டு காலால் அழுத்தம் கொடுத்தனர்'- இளைஞர் குற்றச்சாட்டு

மகாராஷ்டிரா மாநிலம், நாக்பூரில் உள்ள அரசு மருத்துவமனையில் தீப்லதா என்ற பெண்...

UGC Net: యూజీసీ నెట్ నోటిఫికేషన్ విడుదల.. ముఖ్యమైన తేదీలు ఇవే..

నేషనల్ టెస్టింగ్ ఏజెన్సీ (NTA) జూన్ 2026 సెషన్‌కు సంబంధించిన యూజీసీ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು...