24
September, 2026

A News 365Times Venture

24
Thursday
September, 2026

A News 365Times Venture

ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ

Date:

ಮೈಸೂರು,ಮೇ,14,2025 (www.justkannada.in): ಆಪರೇಷನ್ ಸಿಂಧೂರ‌ ಕಾರ್ಯಾಚರಣೆಯಲ್ಲಿ ಭಾಗಿಯಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್ ‌ನಾಗೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ನೀಡಿದ ಶಾಸಕ ಎಲ್.ನಾಗೇಂದ್ರ, ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಪಕ್ಷಾತೀತವಾಗಿ ನಡೆಯಲಿದೆ. ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ತಿರಂಗ ಯಾತ್ರೆ‌ ಆರಂಭವಾಗಲಿದ್ದು, ಚಿಕ್ಕಗಡಿಯಾರ ವೃತ್ತದವರೆಗೂ ಸಾಗಿ ದೇವರಾಜ ಅರಸು ರಸ್ತೆ, ಜೆಎಲ್ ಬಿ ರಸ್ತೆಯ ಮೂಲಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಂತ್ಯಗೊಳ್ಳಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Key words: Thiranga yatra, Mysore, BJP, L. Nagendra

The post ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...