23
April, 2026

A News 365Times Venture

23
Thursday
April, 2026

A News 365Times Venture

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ.31.27 ವಿದ್ಯಾರ್ಥಿಗಳು ಪಾಸ್

Date:

ಬೆಂಗಳೂರು,ಮೇ,16,2025 (www.justkannada.in): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಿದ್ದು ಶೇ.31.27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ  ಪರೀಕ್ಷೆ-2 ನಡೆದಿತ್ತು. ದ್ವಿತೀಯ ಪಿಯು ಪರೀಕ್ಷೆ-2ರಲ್ಲಿ 1,94,077 ಮಂದಿ ಪರೀಕ್ಷೆ ಬರೆದಿದ್ದು, 60,692 ಮಂದಿ ಉತ್ತೀರ್ಣರಾಗಿದ್ದಾರೆ. ಶೇ.31.27 ಮಂದಿ ಪಾಸಾಗಿದ್ದಾರೆ

ಪರೀಕ್ಷೆ ಬರೆದ ಹೊಸಬರ ಪೈಕಿ ಒಟ್ಟು 1,53,620 ಮಂದಿ ಹಾಜರಾಗಿದ್ದು, ಈ ಪೈಕಿ 54,468 ಮಂದಿ ಉತ್ತೀರ್ಣರಾಗಿದ್ದಾರೆ. ಫಲಿತಾಂಶ ಸುಧಾರಣೆ ಬಯಸಿದ ವಿದ್ಯಾರ್ಥಿಗಳಲ್ಲಿ 71,964 ಮಂದಿ ಹಾಜರಾಗಿದ್ದು, ಅವರಲ್ಲಿ 41,719 ಮಂದಿ ಅಂಕ ಹೆಚ್ಚಿಸಿಕೊಂಡಿದ್ದಾರೆ.

https //karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು.  ಮೊದಲ ಮತ್ತು ಎರಡನೇ ಪರೀಕ್ಷೆಗಳಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆಯನ್ನು ಜೂನ್‌ 6ರಿಂದ ಜೂನ್‌ 20ರವರೆಗೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

Key words: Second PUC, Exam-2, Result,  31.27 % Pass

The post ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: ಶೇ.31.27 ವಿದ್ಯಾರ್ಥಿಗಳು ಪಾಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രധാനമന്ത്രിക്കെതിരായ ‘ഭീകരവാദി’ പരാമര്‍ശം: ബി.ജെ.പി പരാതി നല്‍കി പിറ്റേന്ന് ഖാര്‍ഗെയ്ക്ക് തെര. കമ്മീഷന്‍ നോട്ടീസ്

  ന്യൂദല്‍ഹി: പ്രധാനമന്ത്രി നരേന്ദ്ര മോദിക്കെതിരായ ‘ഭീകരവാദി’ പരാമര്‍ശത്തില്‍ കോണ്‍ഗ്രസ് അധ്യക്ഷന്‍...

`கோவை தெற்கு தொகுதி தேர்தலை நிறுத்துங்கள்' – தர்ணாவில் இறங்கிய அதிமுக வேட்பாளர்!

கோவை தெற்கு சட்டமன்றத் தொகுதியில் நடைபெற்று வரும் அதீத பணப்பட்டுவாடாவைத் தடுக்கத்...

Storyboard : తమిళనాడు రాజకీయం ఎలా ఉంది..? టీవీకే తో విజయ్ ఏం చేయబోతున్నారు..?

తమిళనాడులో అధికార పార్టీ డీఎంకే.. జయలలిత రికార్డును సమం చేయాలని చూస్తోంది....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ...