1
May, 2026

A News 365Times Venture

1
Friday
May, 2026

A News 365Times Venture

ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆ:  ಕೇಂದ್ರ ಸಚಿವ ವಿ.ಸೋಮಣ್ಣ

Date:

ತುಮಕೂರು,ಮೇ,17,2025 (www.justkannada.in): ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆಯಾಗಲಿದೆ ಎಂದು  ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,  ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆಯಾಗಲಿದ್ದು ಬಿಎಂಆರ್ ಸಿಎಲ್ ಈಗಾಗಲೇ ವರದಿ ನೀಡಿದೆ.  ನಮ್ಮ ಅವಧಿಯಲ್ಲಿ ಕಾರ್ಯರೂಪಕ್ಕೆ ತರುವ ಕೆಲಸವಾಗುತ್ತದೆ. ತುಮಕೂರಿನ ಜನರಿಗೆ ಕೇಂದ್ರದ ಎಲ್ಲಾ ಸೌಲಭ್ಯ ಸಿಗಬೇಕು ಇನ್ನೊಂದು ತಿಂಗಳಲ್ಲಿ ತುಮಕೂರು ಜನರಿಗೆ ದೊಡ್ಡ ಸುದ್ದಿ ಕೊಡತ್ತೇವೆ  ಅದು ಇಡೀ ತುಮಕೂರು ಚಿತ್ರಣವನ್ನೇ ಬದಲಿಸುತ್ತೆ.  ತುಮಕೂರು ಬೆಂಗಳೂರಿನ 2ನೇ ನಗರವಾಗಿ ಬೆಳೆಯೋದು ಗ್ಯಾರಂಟಿ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಜೊತೆ ರಾಜಿ ಮಾಡಿಕೊಂಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಹಣದ ಬಗ್ಗೆ ಕೇಳಲ್ಲ. ಅಭಿವೃದ್ದಿ ಬಗ್ಗೆ ಮಾತ್ರ ಕೇಳುತ್ತಾರೆ ಹೀಗಾಗಿ ಸಿದ್ದರಾಮಯ್ಯ ಜೊತೆ ರಾಜಿ ಮಾಡಿಕೊಂಡಿದ್ದೇನೆ. ಎಂದು ವಿ.ಸೋಮಣ್ಣ ತಿಳಿಸಿದರು.

Key words: Namma metro , extended, Tumakuru , Union Minister V. Somanna

The post ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆ:  ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബാരമതിയില്‍ ഇനി ‘പവാര്‍ vs പവാര്‍’ കുടുംബ പോരാട്ടമില്ല; നിലപാട് വ്യക്തമാക്കി സുപ്രിയ സുലെ

മുംബൈ: ബാരമതി മണ്ഡലത്തില്‍ ഇനി പവാര്‍ കുടുംബാംഗങ്ങള്‍ തമ്മിലുള്ള രാഷ്ട്രീയ മത്സരം...

Assam: சிக்கலில் காங்கிரஸ் தலைவர் பவன் கேரா; முன் ஜாமீன் மறுக்கும் நீதிமன்றம்; என்ன பிரச்னை?

இந்த மாதத் தொடக்கத்தில் அஸ்ஸாம் மாநிலத்தின் முதல்வர் ஹிமந்தா பிஸ்வா சர்மா...

OnePlus Realme Merger: విలీనం కానున్న వన్‌ప్లస్, రియల్‌మీ..!?

వన్ ప్లస్ సంస్థ తన సోదర సంస్థ అయిన రియల్‌మీతో కలిసిపోబోతోంది...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7...