19
May, 2026

A News 365Times Venture

19
Tuesday
May, 2026

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒ.ബി.സി വിഭാഗങ്ങൾക്കുള്ള സംവരണം നിർത്തലാക്കി ബംഗാളിലെ ബി.ജെ.പി സർക്കാർ

കൊൽക്കത്ത: ഒ.ബി.സി വിഭാഗക്കാർക്കുള്ള സംവരണം നിർത്തലാക്കി ബംഗാളിൽ പുതുതായി അധികാരത്തിലേറിയ സുവേന്ദു...

ராகுல் காந்தி, பினராயி விஜயன் முன்னிலையில் வி.டி.சதீசன் கேரள முதல்வராக பதவியேற்பு Photo Album

ராகுல் காந்தி, பிரியங்கா காந்தி, பினராயி விஜயன் உள்ளிட்ட முக்கிய தலைவர்கள்...

Nalgonda: రక్తసంబంధానికే మాయని మచ్చ.. ఆస్తి కోసం ఎంత పని చేశారంటే..!

ఆస్తుల కోసం రక్త సంబంధీకులే పగవాళ్లుగా మారుతున్నారు. సొంత వారిని హత్య...