4
March, 2026

A News 365Times Venture

4
Wednesday
March, 2026

A News 365Times Venture

‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಮೇ,17,2025 (www.justkannada.in):  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ  ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಕಾಂಗ್ರೆಸ್ ಶಾಸಕರೇ ಅಭಿವೃದ್ದಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ  ಇಂತಹ ಸಮಯದಲ್ಲಿ  2ವರ್ಷದ ಸಾಧನಾ ಸಮಾವೇಶ ಯಾಕೆ?  ಯಾವ ಪುರುಷಾರ್ಥಕ್ಕೆ ಸಾಧನ ಸಮಾವೇಶ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಪ್ರಧಾನಿ ಮೋದಿ ಗಡಿಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಬಾರ್ಡರ್ ಗೆ ಹೋಗಿ ಬರಲಿ. ಕಾಂಗ್ರೆಸ್ ಶಾಸಕರು ಸಚಿವರು ಚಿಲ್ಲರೆ ಹೇಳಿಕೆ ನೀಡುತ್ತಿದ್ದಾರೆ. ಸಂತೋಷ್ ಲಾಡ್,  ಕೊತ್ತೂರು ಮಂಜುನಾಥ್ ತಮ್ಮ ಕ್ಷೇತ್ರಕ್ಕೆ ಅಷ್ಟೆ ನಾಯಕರು. ಇವರು ರಾಷ್ಟ್ರೀಯ ನಾಯಕರಲ್ಲ ಕ್ಷೇತ್ರಕ್ಕೆ ಮಾತ್ರ ಸೀಮಿತರಾದವರು ಎಂದು ವಾಗ್ದಾಳಿ ನಡೆಸಿದರು.

Key words: congress, Sadhana Conference, MP, Jagadish Shettar

The post ‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು...

ഇറാനിലെ യു.എസ് -ഇസ്രഈലി ആക്രമണങ്ങള്‍ അന്താരാഷ്ട്ര നിയമത്തിന്റെ ചട്ടക്കൂടിന് പുറത്താണ്; അംഗീകരിക്കാന്‍ കഴിയില്ല: ഇമ്മാനുവല്‍ മാക്രോണ്‍

പാരീസ്: ഇറാനെതിരായ യു.എസ് ഇസ്രഈല്‍ ആക്രമണങ്ങളില്‍ പ്രതികരണവുമായി ഫ്രഞ്ച് പ്രസിഡന്റ് ഇമ്മാനുവല്‍...

“காங்கிரஸ் கட்சியில இருந்து என் இளமைப் பருவத்தை வீணாக்கிட்டேன்!" – விஜயதரணி பேட்டி

தொடர்ச்சியாக கம்யூனிஸ்ட் கட்சியின் வசம் இருந்து வந்த விளவங்கோடு சட்டமன்றத் தொகுதியை...

Tamil Nadu: డీఎంకే-కాంగ్రెస్ సీట్ల పంపకం ఖరారు.. హస్తం పార్టీకి ఎన్ని సీట్లంటే..

Tamil Nadu: తమిళనాడు అసెంబ్లీ ఎన్నికలకు సమయం దగ్గర పడింది. అయితే,...