7
May, 2026

A News 365Times Venture

7
Thursday
May, 2026

A News 365Times Venture

ಹೆಲಿಕಾಪ್ಟರ್ ನಲ್ಲಿ ಓಡಾಡಲು ಎಷ್ಟು ಖರ್ಚು ಮಾಡಿದ್ದೀರಿ ಅಂತಾ ಸಾಧನಾ ಸಮಾವೇಶದಲ್ಲಿ ಹೇಳಿ- ಸಿಎಂ ವಿರುದ್ದ ಹೆಚ್.ವಿಶ್ವನಾಥ್ ಕಿಡಿ

Date:

ಮೈಸೂರು,ಮೇ,19,2025 (www.justkannada.in): ರಾಜ್ಯಕಾಂಗ್ರೆಸ್ ಸರ್ಕಾರ ಎರಡು  ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ವಿಜಯನಗರದ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಕುರಿತು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ವಿಶ್ವನಾಥ್, ಕಾಂಗ್ರೆಸ್ ಸರ್ಕಾರ ಹೇಳಿಕೊಳ್ಳುವಂತಹ ಏನು ಸಾಧನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸ್ವಂತ ಜಿಲ್ಲೆಯಲ್ಲಿ ಏನು ಸಾಧನೆ ಮಾಡಿದ್ದಾರೆ. ಬರೀ ಹೆಲಿಕಾಪ್ಟರ್ ನಲ್ಲಿ ಓಡಾಡಿದ್ದೇ ನಿಮ್ಮ ಸಾಧನೆಯಾ..? ಹೆಲಿಕಾಪ್ಟರ್ ನಲ್ಲಿ ಓಡಾಡಲು ಎಷ್ಟು ಖರ್ಚು ಮಾಡಿದ್ದೀರಿ ಇದನ್ನು ನಿಮ್ಮ ಸಾಧನಾ ಸಮಾವೇಶದಲ್ಲಿ ಹೇಳಿ. ಮುಡಾ ಹಗರಣದ ಬಗ್ಗೈಯೂ ಸಮಾವೇಶದಲ್ಲಿ ತಿಳಿಸಬೇಕು. ಇಲ್ಲಿದಿದ್ರೆ ನಾವು ನಿಮ್ಮ ವೈಪ್ಯಲ್ಯವನ್ನು ಜನರಿಗೆ ತೋರಿಸುತ್ತೇವೆ ಎಂದು ಕಿಡಿಕಾರಿದರು.

Key words: helicopter, CM Siddaramaiah, Sadhana conference H. Vishwanath

The post ಹೆಲಿಕಾಪ್ಟರ್ ನಲ್ಲಿ ಓಡಾಡಲು ಎಷ್ಟು ಖರ್ಚು ಮಾಡಿದ್ದೀರಿ ಅಂತಾ ಸಾಧನಾ ಸಮಾವೇಶದಲ್ಲಿ ಹೇಳಿ- ಸಿಎಂ ವಿರುದ್ದ ಹೆಚ್.ವಿಶ್ವನಾಥ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘വോട്ടുണ്ടായിരുന്നെങ്കില്‍ ജയിപ്പിക്കുമായിരുന്നു’; പ്രിയപ്പെട്ട ‘മന്ത്രിയപ്പൂപ്പന്റെ’ പടിയിറക്കത്തില്‍ കണ്ണീരണിഞ്ഞ് വിദ്യാര്‍ത്ഥികള്‍

തിരുവനന്തപുരം: നിയമസഭാ തെരഞ്ഞെടുപ്പിലെ അപ്രതീക്ഷിത ഫലങ്ങളില്‍ കേരളം ഏറ്റവും കൂടുതല്‍ ചര്‍ച്ച...

`ஆட்சியமைக்க பெரும்பான்மை இல்லை' – விஜய் உடனான சந்திப்பு குறித்து ஆளுநர் மாளிகை விளக்கம்!

ஆட்சியமைக்க பெரும்பான்மை ஆதரவு தேவை என ஆளுநர் வலியுறுத்தியதாக, தகவல் வெளியாகியிருக்கிறது.தமிழக...

Pat Cummins: బిగ్ షాక్.. వచ్చే ఐపీఎల్ నుంచి ప్యాట్ కమిన్స్ దూరం..? రూ.113 కోట్లతో భారీ డీల్..

ఆస్ట్రేలియా టెస్ట్ , వన్డే కెప్టెన్ ప్యాట్ కమిన్స్ మరో అరుదైన...

ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ

ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ...