11
March, 2026

A News 365Times Venture

11
Wednesday
March, 2026

A News 365Times Venture

ವಾರ್ ರೂಮ್ ಗೆ ಭೇಟಿ ನೀಡಿ ಮಳೆ ಹಾನಿ ವೀಕ್ಷಣೆ: ಕೂಡಲೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು, ಮೇ,19,2025 (www.justkannada.in):  ಬೆಂಗಳೂರು ನಗರದಾದ್ಯಂತ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಾರ್ ರೂಮ್ ಗೆ ಭೇಟಿ ನೀಡಿ ಮಳೆ ಹಾನಿ ವೀಕ್ಷಣೆ ಮಾಡಿದರು.

ಬಿಬಿಎಂಪಿ ಕಚೇರಿಯಲ್ಲಿರುವ ಕಂಟ್ರೋಲ್ ರೂಮ್ ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಮಳೆ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು ಮಳೆ ಹಾನಿ ಪ್ರದೇಶಗಳ ಪರಿಶೀಲನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯಗೆ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

ಇನ್ನು ಇದೇ ವೇಳೆ ಮಳೆಯಿಂದಾಗುವ ಹಾನಿಯ ಬಗ್ಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

Key words: CM Siddaramaiah, War Room, action, rain, damage

The post ವಾರ್ ರೂಮ್ ಗೆ ಭೇಟಿ ನೀಡಿ ಮಳೆ ಹಾನಿ ವೀಕ್ಷಣೆ: ಕೂಡಲೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...

Afghanistan: ఇవేం బుద్ది తక్కువ పనుల్రా బాబు.. ఆఫ్ఘనిస్తాన్‌లో బాలికల విద్యపై శాశ్వత నిషేధం!

ఆఫ్ఘానిస్తాన్‌లో తాలిబన్ పాలన కొనసాగుతున్న నేపథ్యంలో, దేశ విద్యాశాఖ మంత్రి ఇటీవల...