11
March, 2026

A News 365Times Venture

11
Wednesday
March, 2026

A News 365Times Venture

ಮಳೆ ಸಂಕಷ್ಟ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ರದ್ದು

Date:

ಬೆಂಗಳೂರು,ಮೇ,19,2025 (www.justkannada.in):  ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ದು ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಕೈಗೊಳ್ಳಬೇಕಾಗಿದ್ದ ನಗರ ಪ್ರದಕ್ಷಿಣೆ ರದ್ದಾಗಿದೆ.

ಬೆಂಗಳೂರಿನಲ್ಲಿ ಮಳೆರಾಯ ಬಿಟ್ಟು ಬಿಡದೇ ಕಾಡುತ್ತಿದ್ದು, ಇಂದು ಸಹ ಹಲವು ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಈ ಮಧ್ಯೆ ಇಂದು ನಗರದ ಮಳೆಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಆದರೆ ಇದೀಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸಿಟಿ ರೌಂಡ್ಸ್ ಕಾರ್ಯಕ್ರಮ ರದ್ದಾಗಿದ್ದು ಸಿಎಂ ಸಿದ್ದರಾಮಯ್ಯ ವಾರ್ ರೂಮ್ ಗೆ ತೆರಳಿದ್ದು ಅಲ್ಲಿ ಅಧಿಕಾರಿಗಳಿಂದ ಮಳೆ ಹಾನಿ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.

Key words: Rain, CM Siddaramaiah,Bangalore, city rounds, cancel

The post ಮಳೆ ಸಂಕಷ್ಟ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...

Afghanistan: ఇవేం బుద్ది తక్కువ పనుల్రా బాబు.. ఆఫ్ఘనిస్తాన్‌లో బాలికల విద్యపై శాశ్వత నిషేధం!

ఆఫ్ఘానిస్తాన్‌లో తాలిబన్ పాలన కొనసాగుతున్న నేపథ్యంలో, దేశ విద్యాశాఖ మంత్రి ఇటీవల...