18
March, 2026

A News 365Times Venture

18
Wednesday
March, 2026

A News 365Times Venture

ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

Date:

ಮೈಸೂರು,ಮೇ,26,2025 (www.justkannada.in): ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಎಚಗಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದರಾಜು 50 ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ ಸಿದ್ದರಾಜು ಹಸು ಮೇಯಿಸಿಕೊಂಡು ಬರುವಾಗ ಈ ದುರ್ಘಟನೆ ಸಂಭವಿಸಿದೆ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಹಸು ಜೊತೆಗೆ  ಸಿದ್ದರಾಜು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿದ್ದು, ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Man, dies, power, fell , rain, mysore

The post ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್...

ഭീരുത്വപരമായ വധം; ഇറാന്‍ ഇന്റലിജന്‍സ് മന്ത്രി കൊല്ലപ്പെട്ടെന്ന് സ്ഥിരീകരിച്ച് പെസസ്‌കിയാന്‍

ടെഹ്‌റാന്‍: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബ് കൊല്ലപ്പെട്ടെന്ന് സ്ഥിരീകരിച്ച് ഇറാന്‍...

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...