18
March, 2026

A News 365Times Venture

18
Wednesday
March, 2026

A News 365Times Venture

 ಮೇ 31 ರಂದು ಜೆ.ಎಸ್ ಜಗದೀಶ್ ಬಳಗದ ವತಿಯಿಂದ ಪ್ರತಿಭಾ ಪುರಷ್ಕಾರ ಕಾರ್ಯಕ್ರಮ

Date:

ಮೈಸೂರು,ಮೇ,27,2025 (www.justkannada.in):  2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಜೆ.ಎಸ್.ಜಗದೀಶ್ ಬಳಗದ ವತಿಯಿಂದ ಮೇ 31 ರಂದು  ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಸಂಜೆ 5 ಗಂಟೆಗೆ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು,  ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮೈಸೂರು-ಕೊಡಗು ಸಂಸದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.vtu

ಮಾಜಿ ಸಂಸದ ಪ್ರತಾಪ್ ಸಿಂಹ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು,  ನೈಪುಣ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಘು ಆರ್.ಕೌಟಿಲ್ಯ ಶುಭನುಡಿ ಹೇಳಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ  ಉಪಸ್ಥಿತರಿರಲಿದ್ದಾರೆ.

Key words: Talent award, program ,J.S. Jagadish balaga, Mysore

The post  ಮೇ 31 ರಂದು ಜೆ.ಎಸ್ ಜಗದೀಶ್ ಬಳಗದ ವತಿಯಿಂದ ಪ್ರತಿಭಾ ಪುರಷ್ಕಾರ ಕಾರ್ಯಕ್ರಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು...

ഇറാന്‍ ഇന്റലിജന്‍സ് മന്ത്രി എസ്മായില്‍ ഖത്തീബിനെ കൊലപ്പെടുത്തിയെന്ന് ഇസ്രഈല്‍

ടെല്‍ അവീവ്: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബിനെ വധിച്ചതായി ഇസ്രഈല്‍...