2
November, 2026

A News 365Times Venture

2
Monday
November, 2026

A News 365Times Venture

ಮಿಮ್ಸ್ ಗೆ ಭೇಟಿ: ರೋಗಿಗಳ ಬಳಿ ಹೋಗಿ ಆರೋಗ್ಯ ವಿಚಾರಿಸಿದ ಉಪಲೋಕಾಯುಕ್ತರು

Date:

 

ಮಂಡ್ಯ,ಮೇ,27,2025 (www.justkannada.in): ಮಿಮ್ಸ್ ನ ಕೀಲು‌ ಮತ್ತು ಮೂಳೆ ಒಳ ರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯರು, ಪುರುಷರು ಹಾಗೂ ಮಕ್ಕಳ ವಾಡ್೯ ಗಳಿಗೆ ಇಂದು ಭೇಟಿ ನೀಡಿದ ಉಪಲೋಕಾಯುಕ್ತ ಬಿ.ವೀರಪ್ಪ ರೋಗಿಗಳ ಬಳಿ ಹೋಗಿ ಆರೋಗ್ಯ ವಿಚಾರಿಸಿದರು.

ಮಿಮ್ಸ್ ನಲ್ಲಿ ನೀಡಲಾಗುತ್ತಿರುವ ಸೇವೆ ಔಷಧೋಪಚಾರ, ಕುಡಿಯುವ ನೀರು ಶೌಚಾಲಯದ ಸ್ವಚ್ಛತೆ, ಹೊರ ರೋಗಿಗಳಿಗೆ ಇರುವ ತೊಂದರೆಗಳು ಕುರಿತಂತೆ ಮಿಮ್ಸ್ ನಲ್ಲಿದ್ದ ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಔಷಧಿ‌ವಿತರಣಾ ಕೇಂದ್ರ, ಪಾರ್ಕಿಂಗ್ ಅಂಬೂಲೆನ್ಸ್ ಸೇವೆ ಕುರಿತು ಪರಿಶೀಲಿಸಿದ‌ ನಂತರ ಸ್ಥಳದಲ್ಲೇ‌ ಪಾರ್ಕಿಂಗ್ ಗಾಗಿ ಹೆಚ್ಚು ಹಣ ಪಡೆಯುತ್ತಿರುವ ಬಗ್ಗೆ ಹಾಗೂ ಔಷಧಿಗಳನ್ನು ಹೊರಗಡೆ ಮೆಡಿಕಲ್ ಸ್ಟೋರ್ ಗಳಿಗೆ ಬರೆದು ಕೊಡುತ್ತಿದ್ದಾರ ಎಂದು ರೋಗಿಗಳ ಬಳಿ‌ ಪ್ರಶ್ನಿಸಿದರು.

ಆಸ್ಪತ್ರೆಯಲ್ಲಿರುವ ಕ್ಯಾಂಟೀನ್ ನಲ್ಲಿ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಕುರಿತು ಪರಿಶೀಲಿಸಿದ ಲೋಕಾಯುಕ್ತರು ಪ್ರತಿ ಆಹಾರ ಪದಾರ್ಥ ಮಾರಾಟ ಕುರಿತು ಬೆಲೆಯ ವಿವರ ಅನಾವರಣ ಮಾಡಬೇಕು ಎಂದರು.

ಸ್ಥಳದಲ್ಲೇ ಆಹಾರ ಸುರಕ್ಷಾ ಅಧಿಕಾರಿಗಳಿಗೆ ಕರೆ ಮಾಡಿ ಕ್ಯಾಂಟೀನ್ ನಲ್ಲಿ ಮಾರಾಟ ಮಾಡುತ್ತಿರುವ ವಸ್ತುಗಳ ಬಗ್ಗೆ ಗುಣಮಟ್ಟ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.

Key words: Visit, MIMS, lokayukta

The post ಮಿಮ್ಸ್ ಗೆ ಭೇಟಿ: ರೋಗಿಗಳ ಬಳಿ ಹೋಗಿ ಆರೋಗ್ಯ ವಿಚಾರಿಸಿದ ಉಪಲೋಕಾಯುಕ್ತರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

பெருந்துறை: அரசு நலத்திட்ட உதவிகளை வழங்க ஜெயக்குமார் யார்? ஆதரவு அமைச்சர்களால் சிக்கலில் அதிகாரிகள்!

2026 தமிழ்நாடு சட்டமன்றப் பொதுத்தேர்தலில் ஈரோடு மாவட்டம் பெருந்துறை சட்டமன்றத் தொகுதியில்...

Pune: కొడుకుతో సహా 18వ అంతస్తు నుంచి దూకిన మహిళ.. భర్త మరో పెళ్లి చేసుకోవాలని లేఖ!

Pune:  మహారాష్ట్ర పూణేలో విషాదం చోటుచేసుకుంది. పింప్రి-చించ్వాడ్‌లోని ఓ రెసిడెన్షియల్ బిల్డింగ్...

സിദ്ധരാമയ്യ സ്റ്റിങ് ക്യാമറ ഓപ്പറേഷന്‍ വിവാദം: ഉപയോഗിച്ച ഫോണ്‍ കൈമാറിയത് കേന്ദ്രമന്ത്രിയുടെ വസതിയില്‍ വെച്ചാണെന്ന് റിപ്പോര്‍ട്ട്

ന്യൂദല്‍ഹി: കര്‍ണാടക മുന്‍ മുഖ്യമന്ത്രി സിദ്ധരാമയ്യയ്‌ക്കെതിരെ സ്റ്റിങ് ഓപ്പറേഷന്‍ നടത്താന്‍ ഉപയോഗിച്ച...

“தமிழ்நாட்டுக்கென தனிக்கொடி" – அமைச்சர் ஆதவ் அர்ஜுனா பேசியது என்ன?

இந்தியாவில் உள்ள பல்வேறு மாநிலங்களைப் போல, தமிழை முதன்மைப்படுத்தி தமிழ்நாட்டிற்கும் ஒரு...