18
March, 2026

A News 365Times Venture

18
Wednesday
March, 2026

A News 365Times Venture

UPSC ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಮೇ, 30,2025 (www.justkannada.in): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು ರಾಜ್ಯದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ), 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿರುತ್ತದೆ.vtu

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅನ್ನು ನೋಡಬಹುದು. ಹಾಗೂ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, invited, free, pre-exam, coaching, UPSC, Banking PO exams

The post UPSC ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ...

ദത്തെടുത്ത അമ്മമാരുടെ പ്രസവാവധി; കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി

ന്യൂദൽഹി: ദത്തെടുത്ത അമ്മമാരുടെ പ്രസവാവധിക്ക് കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി....

Iftar Dinner: నేడు ముస్లిం సోదరులకు వైసీపీ ఇఫ్తార్ విందు.. పాల్గొననున్న మాజీ సీఎం వైఎస్ జగన్!

పవిత్ర రంజాన్‌ మాసాన్ని పురస్కరించుకుని ముస్లిం సోదరులకు బుధవారం వైఎస్సార్‌సీపీ ఇఫ్తార్‌...