18
March, 2026

A News 365Times Venture

18
Wednesday
March, 2026

A News 365Times Venture

ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

Date:

ಬೆಂಗಳೂರು,ಮೇ,31,2025 (www.justkannada.in):  ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.vtu

ಶಾಲೆಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿ ಅಂಶಗಳು ಈ ಕೆಳಕಂಡಂತಿದೆ..

ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.

⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.

⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು.

⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ಎರಡು ದಿನಗಳ ಹಿಂದೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದರು.

Key words: increase, Corona, government school, Guidelines

The post ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ...

ദത്തെടുത്ത അമ്മമാരുടെ പ്രസവാവധി; കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി

ന്യൂദൽഹി: ദത്തെടുത്ത അമ്മമാരുടെ പ്രസവാവധിക്ക് കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി....

Iftar Dinner: నేడు ముస్లిం సోదరులకు వైసీపీ ఇఫ్తార్ విందు.. పాల్గొననున్న మాజీ సీఎం వైఎస్ జగన్!

పవిత్ర రంజాన్‌ మాసాన్ని పురస్కరించుకుని ముస్లిం సోదరులకు బుధవారం వైఎస్సార్‌సీపీ ఇఫ్తార్‌...