17
March, 2026

A News 365Times Venture

17
Tuesday
March, 2026

A News 365Times Venture

18 ವರ್ಷದ ಬಳಿಕ IPL ಟ್ರೋಫಿ ಎತ್ತಿ ಹಿಡಿದ ಆರ್ ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Date:

ಬೆಂಗಳೂರು,ಜೂನ್,4,2025 (www.justkannada.in): 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಎತ್ತಿಹಿಡಿದು ಅಭಿಮಾನಿಗಳ ಕನಸು ನನಸು ಮಾಡಿರುವ ಆರ್ ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ..  ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.vtu

Key words: CM Siddaramaiah, congratulates, RCB team ,lifting, IPL trophy

The post 18 ವರ್ಷದ ಬಳಿಕ IPL ಟ್ರೋಫಿ ಎತ್ತಿ ಹಿಡಿದ ಆರ್ ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್...

Bihar Rajya Sabha Election; എ.ഐ.എം.ഐ.എമ്മും ബി.എസ്.പിയും വോട്ട് ചെയ്തു; കോണ്‍ഗ്രസ്-ആര്‍.ജെ.ഡി എം.എല്‍.എമാര്‍ വിട്ടുനിന്നു, എന്‍.ഡി.എയ്ക്ക് വിജയം

പാട്‌ന: ബീഹാറിലെ രാജ്യസഭാ സീറ്റുകളിലേക്കുള്ള തെരഞ്ഞെടുപ്പില്‍ എന്‍.ഡി.എ സഖ്യത്തിന് വിജയം. സംസ്ഥാനത്തെ...

பேராவூரணி தொகுதியை கூட்டணிக்கு தரமாட்டார் எடப்பாடி! – அதிமுக வேட்பாளர் ரேஸில் முந்துவது யார்?

தஞ்சாவூர் மாவட்டத்தில் உள்ள எட்டு சட்டமன்றத் தொகுதிகளில் ஒன்று பேராவூரணி. கடமைடை...

Nepali Gang : అన్నం పెట్టిన ఇంటికే కన్నం వేశారు..

హైదరాబాద్‌లో నేపాలీ గ్యాంగ్ మరోసారి రెచ్చిపోయింది. జస్ట్ ఇంట్లో పని మనుషులుగా...