15
March, 2026

A News 365Times Venture

15
Sunday
March, 2026

A News 365Times Venture

ಕಾಲ್ತುಳಿತ ಕೇಸ್: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ದ ಬಿಜೆಪಿ ದೂರು

Date:

ಬೆಂಗಳೂರು,ಜೂನ್,6,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದ ಬಿಜೆಪಿ ದೂರು ನೀಡಿದೆ.

ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು  ದೂರು ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ಉಪಸ್ಥಿತರಿದ್ದರು.

ಅಮಾಯಕರ ಸಾವಿಗೆ ಕಾರಣ,  ಸಾರ್ವಜನಿಕ ಹಣ ದುರ್ಬಳಕೆ ಆರೋಪದ ಮೇಲೆ ಸಿಎಂ , ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ದ ಕ್ರಮ ಜರುಗಿಸುವಂತೆ ಮನವಿ ಮಾಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.vtu

Key words: Stampede case, BJP , complaint, against, CM, DCM, Home Minister

The post ಕಾಲ್ತುಳಿತ ಕೇಸ್: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ದ ಬಿಜೆಪಿ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നൂറിലധികം സീറ്റുമായി യു.ഡി.എഫ് തിരിച്ചുവരും; കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രം: വി.ഡി. സതീശന്‍

പറവൂര്‍: കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രമേയുള്ളുവെന്ന് പ്രതിപക്ഷ...

Assembly Elections: தமிழ்நாடு உள்ளிட்ட 5 மாநில தேர்தல் தேதியை அறிவித்த தேர்தல் ஆணையம்!- முழு விவரம்

தேர்தல் நெருங்குவதால் அரசியல் களம் சூடு பிடித்திருக்கிறது. அரசியல் கட்சிகளும் கூட்டணிகளை...

Minister Seethakka: హమాలీలకు హెల్త్ కార్డ్, ఇన్సూరెన్స్.. మంత్రి సీతక్క కీలక నిర్ణయం..

తెలంగాణ సమాజ నిర్మాణంలో తమ రక్తాన్ని చెమటగా మార్చి కష్టపడే హమాలీ...

ಮಾ.23ರಿಂದ ವೈರಮುಡಿ ಬ್ರಹ್ಮೋತ್ಸವ: ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ- ಸಚಿವ ಚಲುವರಾಯಸ್ವಾಮಿ

ಮಂಡ್ಯ,ಮಾರ್ಚ್,14,2026 (www.justkannada.in): 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ...