14
March, 2026

A News 365Times Venture

14
Saturday
March, 2026

A News 365Times Venture

ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವಿರುದ್ದ ಆರೋಪ: ವಿಪಕ್ಷಗಳಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

Date:

ಬೆಂಗಳೂರು,ಜೂನ್,7,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಿಂದ 11 ಜನರ ಸಾವಿಗೆ ಸರ್ಕಾರವೇ ನೇರ ಹೊಣೆ  ಹೀಗಾಗಿ ಸಿಎಂ, ಡಿಸಿಎಂ, ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿರುವ ವಿಪಕ್ಷಗಳ ನಾಯಕರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಪಹಲ್ಗಾಮ್ ದುರಂತದಲ್ಲಿಅಮಾಯಕರೂ ಸತ್ತಿರಲಿಲ್ಲವೇ? ಯಾಕೆ ಪ್ರಧಾನಿ ಮೋದಿ ಅವರ ರಾಜೀನಾಮೆ ಕೇಳಲಿಲ್ಲ. ಗುಪ್ತಚರ ವೈಪಲ್ಯ ಆಯಿತು. ಆದರೆ  ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡ್ರಾ,  ಶಿಕ್ಷೆ ಆಯ್ತಾ ..?  ಎಂದು ಪ್ರಶ್ನಿಸಿದರು.

ಕಾಲ್ತುಳಿತ ದುರಂತದಲ್ಲಿ ಯಾರದೇ ತಪ್ಪಿದ್ದರೂ ಕ್ರಮ ಆಗುತ್ತೆ. ಸಿಎಂ ಸಿದ್ದರಾಮಯ್ಯ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ. ದುರಂತದಲ್ಲೂ ರಾಜಕೀಯ ಮಾಡುವುದು ಬಿಜೆಪಿಯವರ ಕೆಟ್ಟ ಚಾಳಿ ಎಂದು  ಮಧು ಬಂಗಾರಪ್ಪ ಕಿಡಿಕಾರಿದರು.vtu

Key words: stampede case, Allegations, government, Minister, Madhu Bangarappa

The post ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವಿರುದ್ದ ಆರೋಪ: ವಿಪಕ್ಷಗಳಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ ...

മൊജ്തബ ഖാംനഇ അടക്കമുള്ളവരെ കുറിച്ച് വിവരം നൽകുന്നവർക്ക് പത്ത് മില്യൺ; പാരിതോഷികം പ്രഖ്യാപിച്ച് അമേരിക്ക

വാഷിങ്ടൺ: ഇറാന്റെ പുതിയ പരമോന്നത നേതാവ് ആയത്തുല്ല മുജ്തബ ഖാംനഇ അടക്കമുള്ള...

வட கொரியா திடீர் ஏவுகணை தாக்குதல்? -'அலர்ட்' ஆகும் ஜப்பான் – என்ன நடந்தது?

ஒரு பக்கம் ஈரான் போர், உக்ரைன் போர் நடந்து கொண்டிருக்கிறது.இன்னொரு பக்கம்,...

Sabarimala Entry: శబరిమల ఆలయ ప్రవేశంపై కేరళం ప్రభుత్వ ‘యూటర్న్’.. 50 ఏళ్లలోపు మహిళలు ప్రవేశించకూడదంటూ.!

Sabarimala Entry: శబరిమల ఆలయ ప్రవేశంపై మరోమారు దుమారం రేగుతుంది. కేరళంలో...