25
September, 2026

A News 365Times Venture

25
Friday
September, 2026

A News 365Times Venture

ನಾಳೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

Date:

ಬೆಂಗಳೂರು,ಜೂನ್,7,2025 (www.justkannada.in):   ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ  11 ಮಂದಿ ಸಾವನ್ನಪ್ಪಿದ ಘಟನೆಯನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ನಾಳೆ ಬೆಂಗಳೂರಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬಳಿಯಿರುವ ಗಾಂಧಿ ಪ್ರತಿಮೆಯ ಬಳಿ ಬಿಜೆಪಿಯ ಸಂಸದರು, ಶಾಸಕರು, ಕಾರ್ಯಕರ್ತರು ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸರಿಯಾಗಿ ವ್ಯವಸ್ಥೆ ಮಾಡದ ಹಿನ್ನೆಲೆ ಕಾಲ್ತುಳಿತದಿಂದ 11 ಜನರ ಸಾವಾಗಿದ್ದು ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಬಿಜೆಪಿ ಆರೋಪಿಸಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. vtu

Key words: BJP, Protests, against, state government, tomorrow

The post ನಾಳೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

BB Tamil: 'அந்த ஒருவரை ஜெயிக்க விடாதீங்க!' – வெளியேறும்போது அவினாஷை பார்த்து ஆவேசமான லட்சுமி பிரியா

'மகாநதி' நாடகம் மூலம் அனைவரது கவனத்தையும் ஈர்த்தவர் லட்சுமி பிரியா. தற்போது...

Piyush Goyal: భారత్-అమెరికా ఒప్పందంపై పీయూష్ గోయల్ కీలక ప్రకటన

భారత్‌-అమెరికా వాణిజ్య ఒప్పందంపై కేంద్ర వాణిజ్య, పరిశ్రమల శాఖ మంత్రి పీయూష్...

ബീഹാറില്‍ മാത്രമല്ല അമേരിക്കയിലും ജപ്പാനിലും നടക്കുന്നുണ്ട്; ലൈംഗികാതിക്രമങ്ങളെ ന്യായീകരിച്ച് ബീഹാര്‍ മന്ത്രി

പട്‌ന: ബീഹാറില്‍ നടന്ന പെണ്‍കുട്ടികള്‍ക്കെതിരായ ലൈംഗികാതിക്രമ സംഭവങ്ങളെ ന്യായീകരിച്ച് മന്ത്രി അശോക്...