14
March, 2026

A News 365Times Venture

14
Saturday
March, 2026

A News 365Times Venture

‘ಕೈ’ ಸಂಸದ ಮತ್ತು ಶಾಸಕರಿಗೆ ಬೆಳ್ಳಂಬೆಳಿಗ್ಗೆ ED ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ

Date:

ಬಳ್ಳಾರಿ,ಜೂನ್,11,2025 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮ ಹಣ ದುರ್ಬಳಕೆ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಡಿ ಅಧಿಕಾರಿಗಳು ಬಳ್ಳಾರಿ  ಸಂಸದ ಈ.ತುಕಾರಾಂ ಮತ್ತು ಮಾಜಿ ಸಚಿವ ಬಿ.ನಾಗೇಂದ್ರ  ಮನೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಜಿಲ್ಲೆಯ ಸಂಡೂರಲ್ಲಿರುವ ತುಕಾರಾಂ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಅಗತ್ಯ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ. ಮಾಜಿ ಸಚಿವ ಬಿ.ನಾಗೇಂದ್ರ, ಬಳ್ಳಾರಿ ನಗರ ನಾರಾಭರತ ರೆಡ್ಡಿ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್  ಮನೆಗಳ ಮೇಲೆ ಕೂಡ ಇಡಿ ದಾಳಿ ನಡೆಸಿದ್ದು ಶೋಧಕಾರ್ಯ ನಡೆಸುತ್ತಿದೆ.

ಮಾಜಿ ಸಚಿವ ಬಿ ನಾಗೇಂದ್ರ ಅವರ ನಿವಾಸ ಕಚೇರಿ ಮೇಲೆ ದಾಳಿಯಾಗಿದ್ದು  ಬಿ ನಾಗೇಂದ್ರಗೆ ಸೇರಿದ ಶಾಸಕರ ಭವನದ ಕೊಠಡಿಯಲ್ಲೂ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.vtu

Key words: ED, Raid, MP, MLAs , House, verification

The post ‘ಕೈ’ ಸಂಸದ ಮತ್ತು ಶಾಸಕರಿಗೆ ಬೆಳ್ಳಂಬೆಳಿಗ್ಗೆ ED ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് -ഇസ്രഈല്‍ ആക്രമണത്തില്‍ മൊജ്തബ ഖാംനഇക്ക് സാരമായി പരിക്കേറ്റു; അവകാശവാദവുമായി യു.എസ് പ്രതിരോധ സെക്രട്ടറി

വാഷിങ്ടണ്‍: ഇറാന്റെ പുതിയ പരമോന്നത നേതാവ് മൊജ്തബ ഖാംനഇക്ക് യു.എസ് -ഇസ്രഈല്‍ ആക്രമണത്തില്‍...

"நடிகர் ரஜினிகாந்தை யாரும் மிரட்ட முடியாது; எந்த மிரட்டலுக்கும் அவர் அடிபணிய மாட்டார்!" – ரகுபதி

புதுக்கோட்டையில் செய்தியாளர்களை சந்தித்த அமைச்சர் ரகுபதி,"நடிகர் ரஜினிகாந்தை யாரும் மிரட்ட முடியாது....

Sachin Tendulkar: సచిన్ రిటైర్మెంట్ వెనుక ఇంత కథ ఉందా.. డ్రెస్సింగ్ రూంలోనే ప్లాన్..?

క్రికెట్ ప్రపంచంలో ‘దేవుడు’గా పిలవబడే సచిన్ టెండూల్కర్ పేరు వినగానే పరుగుల...