2
May, 2026

A News 365Times Venture

2
Saturday
May, 2026

A News 365Times Venture

ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ಬಿದ್ದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು ಶಂಕೆ

Date:

ಅಹಮದಾಬಾದ್ ,ಜೂನ್,12,2025 (www.justkannada.in):  ಇಂದು ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಪೋರ್ಟ್  ಬಳಿ ಮೇಘನಿ ನಗರದಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ಇದೀಗ 20ಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹೌದು ಪತನಗೊಂಡ ಏರ್ ಇಂಡಿಯಾ ವಿಮಾನ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬಿದ್ದಿದೆ. ಈ ಘಟನೆಯಲ್ಲಿ 20 ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ  ವ್ಯಕ್ತವಾಗಿದೆ. ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಮೇಲೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದೆ.

ಹಾಸ್ಟೆಲ್ ನಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.  ಇನ್ನು ಬೆಂಕಿಯ ಕೆನ್ನಾಲಿಗೆ ಹಾಸ್ಟೆಲ್ ನ ಎರಡು ಕಟ್ಟಡ  ಹೊತ್ತಿ ಉರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಊಟಕ್ಕೆಂದು ಬಂದಾಗ ಈ ದುರಂತ ಸಂಭವಿಸಿದೆ.vtu

Key words: Plane, crashes, medical,  college hostel, Ahmedabad

The post ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ಬಿದ್ದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು ಶಂಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാത്രങ്ങളും വെള്ളവും കൊണ്ടുവരണം; അമ്പലത്തില്‍ കയറരുത്: ഗുജറാത്തില്‍ ദളിതര്‍ക്ക് വിവേചനം

ജുനഗഡ്: ഗുജറാത്തിലെ ജുനഗഡില്‍ ക്ഷേത്ര ചടങ്ങില്‍ പങ്കെടുക്കുന്നതിനായി ദളിത് വിഭാഗത്തില്‍പ്പെട്ടവരോട് സ്വന്തമായി...

`ஒரே அடியாக…' – ரூ.993 உயர்ந்த வணிக சிலிண்டரின் விலை!

அமெரிக்கா, ஈரான் மற்றும் இஸ்ரேல் ஆகிய நாடுகளுக்கு இடையே தொடர்ந்து வரும்...

Jobs: పదో తరగతి అర్హత.. ఆ స్కూల్, కాలేజీల్లో నైట్ వాచ్ ఉమెన్, అసిస్టెంట్ కుక్ పోస్టులకు దరఖాస్తులు..

నిజామాబాద్ జిల్లాలోని ఆర్మూర్ మున్సిపల్ పట్టణ పరిధిలోని పెర్కిట్ ఏరియాలో గల...

ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ...