13
March, 2026

A News 365Times Venture

13
Friday
March, 2026

A News 365Times Venture

10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ

Date:

ಬೆಂಗಳೂರು,ಜೂನ್,13,2025 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನ ಬಂಧಿಸಿದ ಪೊಲೀಸರು 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ  ಚಿಕ್ಕಜಾಲ ಠಾಣಾ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.  ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ಸೆಸ್ ಎಂಬಾಕೆಯನ್ನ ಬಂಧಿಸಿದ್ದಾರೆ.

ಬಂಧಿತಳ ಬಳಿ ಇಂದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರು ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.vtu

Key words: Rs 10 crore ,worth, Drugs, seized, Foreign woman, arrested

The post 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ...

ഭീകര സംഘടനകൾക്ക് ഇൻഷുറൻസ് പോളിസികൾ നൽകാൻ ഉദ്ദേശിക്കുന്നില്ല: നെതന്യാഹു

ടെൽ അവീവ്: ഇറാന്റെ പുതിയ പരമോന്നത നേതാവിനെതിരെ പരോക്ഷ ഭീഷണിയുമായി ഇസ്രഈൽ...

ஈரான் தாக்குகிறதுதான்; ஆனாலும், மோதாமல் 'சைலன்ட்டாக' இருக்கும் வளைகுடா நாடுகள் – என்ன காரணம்?

ஈரான் மீது போர் தொடுத்தது என்னவோ அமெரிக்காவும், இஸ்ரேலும் தான். ஆனால்,...