22
September, 2026

A News 365Times Venture

22
Tuesday
September, 2026

A News 365Times Venture

ನಿಷೇಧವಿದ್ದರೂ ಹಲವೆಡೆ ಬೈಕ್ ಟ್ಯಾಕ್ಸಿ ಸಂಚಾರ: RTO ಅಧಿಕಾರಿಗಳಿಂದ ಸೀಜ್

Date:

ಬೆಂಗಳೂರು,ಜೂನ್,16,2025 (www.justkannada.in): ಇಂದಿನಿಂದ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಲಾಗಿದ್ದು, ನಿಷೇಧವಿದ್ದರೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚರಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನ ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿ ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿತ್ತು.  ಈ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದ್ದು ಈ ನಡುವೆಲೂ ಬೆಂಗಳೂರಿನ ಕೆಲವು ಕಡೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದವು.  ಇದೀಗ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ.

ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವು ಕಡೆ ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸಂಚರಿಸುತ್ತಿದ್ದವು. ಈ ಹಿನ್ನೆಲೆ ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ.vtu

Key words: Bike taxis, ban, Siege, RTO Bangalore

The post ನಿಷೇಧವಿದ್ದರೂ ಹಲವೆಡೆ ಬೈಕ್ ಟ್ಯಾಕ್ಸಿ ಸಂಚಾರ: RTO ಅಧಿಕಾರಿಗಳಿಂದ ಸೀಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസ അനുകൂല പ്രതിഷേധം: പ്രോസിക്യൂഷന് തിരിച്ചടി; വിദ്യാര്‍ത്ഥികള്‍ക്കെതിരായ ക്രിമിനല്‍ കേസുകള്‍ ഒഴിവാക്കി

കാലിഫോര്‍ണിയ: ഗസയില്‍ ഇസ്രഈല്‍ നടത്തുന്ന ആക്രമണങ്ങളില്‍ സ്റ്റാന്‍ഫോര്‍ഡ് സര്‍വകലാശാലയില്‍ പ്രതിഷേധിച്ച അഞ്ച്...

தாராபுரம்: தவெக வேட்பாளருக்கு வலுக்கும் எதிர்ப்பு; போலீஸார் பாதுகாப்புடன் நடைபெறும் பிரசாரம்!

தமிழ்நாட்டில் மதுராந்தகம், தாராபுரம் ஆகிய இரண்டு தொகுதிகளுக்கான இடைத்தேர்தல் அக்டோபர் 6...

TGPSC Syllabus Changes: సిలబస్‌ మార్పులపై TGPSC కీలక ప్రకటన..

TGPSC Syllabus Changes: తెలంగాణ పబ్లిక్ సర్వీస్ కమిషన్ (TGPSC) సిలబస్‌...

റോഡിന് വീതി കൂട്ടല്‍: അനധികൃത നിര്‍മാണമാരോപിച്ച്‌ കെട്ടിടങ്ങള്‍ പൊളിച്ചുനീക്കി ദല്‍ഹി പൊലീസ്

ന്യൂദല്‍ഹി: റോഡിന് വീതി കൂട്ടുന്നതിന്റെ ഭാഗമായി തെക്കന്‍ ദല്‍ഹിയിലെ ഛത്തര്‍പൂര് പ്രദേശത്തെ...