20
May, 2026

A News 365Times Venture

20
Wednesday
May, 2026

A News 365Times Venture

ಬಿಜೆಪಿಯವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೂ ಕೂಡ ಟೀಕಿಸುತ್ತಿದ್ದಾರೆ- ಗೃಹ ಸಚಿವ ಪರಮೇಶ್ವರ್

Date:

ದಾವಣಗೆರೆ,ಜೂನ್,16,2025 (www.justkannada.in): ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದರೂ ಕೂಡ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ಸೀಮಿತವಲ್ಲ ಬಿಜೆಪಿಗರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರೇ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕಾರ್ಯ ಕುಂಠಿತವಾಗಿಲ್ಲ.  ಅಭಿವೃದ್ದಿ ಕಾರ್ಯಗಳಿಗೆ ಸಾವಿರಾರು ಕೋಟಿ ನೀಡಲಾಗುತ್ತಿದೆ. ಆದರೆ ವಿಪಕ್ಷಗಳು ಅನಗತ್ಯವಾಗಿ ಸರ್ಕಾರದ ವಿರುದ್ದ ಟೀಕೆ ಮಾಡುತ್ತಿವೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.vtu

Key words: BJP, criticizing, guarantees, Home Minister, Parameshwar

The post ಬಿಜೆಪಿಯವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೂ ಕೂಡ ಟೀಕಿಸುತ್ತಿದ್ದಾರೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിനുള്ള യു.എസ് സഹായത്തെ ഭൂരിഭാഗം അമേരിക്കക്കാരും എതിർക്കുന്നു; ന്യൂയോർക് ടൈംസിന്റെ സർവ്വേ റിപ്പോർട്ട്

വാഷിങ്ടൺ: അമേരിക്കയിലെ ഭൂരിഭാഗം മനുഷ്യരും ഇസ്രഈലിന് യു.എസ് ഭരണകൂടം നൽകുന്ന സാമ്പത്തിക,...

Trump Warning: ‘వాళ్లకు మరో భారీ దెబ్బ ఇవ్వాల్సి రావచ్చు’.. ఇరాన్‌కు ట్రంప్ తాజా వార్నింగ్

పశ్చిమాసియా యుద్ధం మళ్లీ మొదలు కాబోతుందా? ఇరాన్‌పై మరోసారి అమెరికా, ఇజ్రాయెల్...

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ...