4
May, 2026

A News 365Times Venture

4
Monday
May, 2026

A News 365Times Venture

ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ED ಸಮನ್ಸ್

Date:

ಬೆಂಗಳೂರು,ಜೂನ್,17,2025 (www.justkannada.in):  ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.

ಜೂನ್ 19 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ  ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಆದರೆ ಡಿ.ಕೆ ಸುರೇಶ್ ಅವರು ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಗೌಡ ಕೋಟ್ಯಂತರ ರೂ. ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.vtu

Key words: ED, summons, former MP, DK Suresh

The post ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ED ಸಮನ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പയ്യന്നൂരിലും പാര്‍ട്ടിക്ക് പാഠം; വി. കുഞ്ഞികൃഷ്ണനിലൂടെ ജനത്തിന്റെ തിരുത്ത്

കണ്ണൂര്‍:നിയമസഭാ തെരഞ്ഞെടുപ്പിന്റെ വോട്ടെണ്ണല്‍ പുരോഗമിക്കവേ ഇടതുകോട്ടകളില്‍ പാര്‍ട്ടി നേരിടുന്നത് കനത്ത തിരിച്ചടി....

West Bengal Results: మమతా బెనర్జీ నివాసం ముందు బీజేపీ ‘‘జైశ్రీరామ్’’ నినాదాలు..

West Bengal Results: బెంగాల్ ఎన్నికల్లో బీజేపీ క్లీన్ స్వీప్ చేసింది....

ತಮಿಳುನಾಡು ಫಲಿತಾಂಶ ನಮಗೆ ಅಚ್ಚರಿ ತಂದಿದೆ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,4,2026 (www.justkannada.in):  ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು...