13
March, 2026

A News 365Times Venture

13
Friday
March, 2026

A News 365Times Venture

10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

Date:

ಬೆಂಗಳೂರು,ಜೂನ್,18,2025 (www.justkannada.in): 10 ಲಕ್ಷ ರೂ. ಲಂಚ  ಸ್ವೀಕರಿಸುವ ವೇಳೆ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.  ಓರ್ವ ಗುತ್ತಿಗೆದಾರರ ಕಡತ ಫಾರ್ವರ್ಡ್ ಗೆ  10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಮಧ್ಯೆ ಯರಪ್ಪ ರೆಡ್ಡಿ 10 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಣದ ಸಹಿತ ಯರಪ್ಪ ರೆಡ್ಡಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.vtu

Key words: officer, accepting, bribe, Rs. 10 lakh, Lokayukta, Raid

The post 10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ...

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...