12
March, 2026

A News 365Times Venture

12
Thursday
March, 2026

A News 365Times Venture

ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ

Date:

ಮೈಸೂರು,ಜೂನ್,20,2025 (www.justkannada.in):  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಈ ಬಾರಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ನಾಳೆ ಸಂಜೆ ಮೈಸೂರಿನ, ಜೆ. ಎಲ್. ಬಿ ರಸ್ತೆಯಲ್ಲಿರುವ ಹಾರ್ಡ್ವಕ್ ಶಾಲೆ ಆವರಣದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ಪುಸ್ತಕದ ಕುರಿತು:

ʻಯೋಳ್ತೀನ್‌ ಕೇಳಿʼ ಪುಸ್ತಕ ಮೈಸೂರಿಗೆ ಅವಿಭಜಿತ ಮೈಸೂರು ಚಾಮರಾಜನಗರದ ಒಂದು ಅವ್ಯಕ್ತ ಆತ್ಮ ಅಡಕವಾಗಿದೆ . ಈ ಭಾಗದ ಭಾಷೆ ಬದುಕು ಒಂದೊಂದೂ ವಿಭಿನ್ನ ಕಥೆಗಳೇ. ಗುರುಬಸವಿ, ತಾಳಿ, ಮರಿ, ಮಾದವಮ್ಮ, ಮುದ್ದಯ್ಯ  ಮುಂತಾದವರು ಪಾತ್ರಗಳಾಗಿ ಕಾಡಿದರೆ, ತಾಳಿ, ಅನ್ನ, ಚಕ್ರವ್ಯೂಹ, ಸುನಾಮಿ ಮುಂತಾದವೆಲ್ಲ ಹೃದಯದಲ್ಲಿ ಮೆಲ್ಲಗೆ ಸೂಜಿಯಲ್ಲಿ ಚುಚ್ಚಿದಂತೆ ಅನ್ನಿಸುತ್ತದೆ.  ಎಲ್ಲಾ ಕಥೆಯೊಳಗೆ ಕುಸುಮಾ ಹೊಕ್ಕು ಹೊರಬರುವ ಪರಿ ಸೊಗಸಾಗಿದೆ.vtu

Key words: Mysore, Kusuma Ayarahalli, book, ‘yolin keli’

The post ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ,...

സര്‍ സി.പിയെ ചോദ്യം ചെയ്യാന്‍ മടിക്കാത്ത ആലപ്പുഴയിലെ തൊഴിലാളി വര്‍ഗം ജി. സുധാകരനെയും ചോദ്യം ചെയ്യും: എം. ശിവപ്രസാദ്

തിരുവനന്തപുരം: മുന്‍ മന്ത്രിയും സി.പി.ഐ.എം മുതിര്‍ന്ന നേതാവുമായ ജി. സുധാകരനെതിരെ രൂക്ഷവിമര്‍ശനവുമായി...

Ring Roads In Telangana: తెలంగాణ జిల్లాలకు మహర్దశ.. ప్రతీ జిల్లాకో రింగు రోడ్డు..

తెలంగాణ రాష్ట్రవ్యాప్తంగా రవాణా వ్యవస్థను సమూలంగా ప్రక్షాళన చేస్తూ.. ప్రతి జిల్లా...