23
September, 2026

A News 365Times Venture

23
Wednesday
September, 2026

A News 365Times Venture

ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

Date:

ಬೆಂಗಳೂರು,ಜೂನ್,21,2025 (www.justkannada.in): ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಆರ್. ಎಂ ವಿ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ ಐ ಕ್ವಾಟ್ರರ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇ ಔಟ್, ಬಿಇಎಲ್ ರಸ್ತೆ, ಎಂಎಸ್ ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್. ಮತ್ತು ಮೇಲಿನ ಸೈಡ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.vtu

Key words: Power cut, Bangalore, tomorrow

The post ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ സി.ജെ.പിയുടെ ഫ്യൂച്ചര്‍ പ്ലാന്‍: ഏതെല്ലാം വിഷയം ഏറ്റെടുക്കും, സ്‌കൂള്‍ ഠീക് കരോ എവിടെയെല്ലാം

കോക്രോച്ച് ജനതാ പാര്‍ട്ടി (സി.ജെ.പി) രാജ്യത്താകെ അവരുടെ പ്രവര്‍ത്തനം വ്യാപിപ്പിക്കാനൊരുങ്ങുകയാണ്. ഇതിന്റെ...

`நான் இருக்கேன்' கையில் முத்தமிட்டு ஆறுதல் சொன்ன விஜய்; உருகிய வி.எஸ்.பாபு… 10 நிமிட சந்திப்பு!

75 வயதாகும் வி.எஸ்.பாபுவுக்கு சமீபத்தில் மூச்சுத்திணறல் ஏற்பட்டு, சென்னை நெல்சன் மாணிக்கம்...

iQOO Z11 Lite 5G: 6500mAh బ్యాటరీ, 44W ఫాస్ట్ ఛార్జింగ్, IP65 రేటింగ్‌.. iQOO నుంచి కొత్త ఫోన్ లాంచ్..

స్మార్ట్‌ఫోన్ తయారీ సంస్థ ఐకూ (iQOO) తన బడ్జెట్ 5G డివైజ్...

വിവാഹത്തിനും കുടുംബ ചടങ്ങിനും ഹെലികോപ്റ്റര്‍; മുഖ്യമന്ത്രിയെ പരിഹസിച്ച് വി. ശിവന്‍കുട്ടി

തിരുവനന്തപുരം: മുഖ്യമന്ത്രിയുടെ ചാര്‍ട്ടേഡ് വിമാനയാത്രയില്‍ പരിഹാസവുമായി മുന്‍ മന്ത്രി വി ശിവന്‍കുട്ടി....