12
March, 2026

A News 365Times Venture

12
Thursday
March, 2026

A News 365Times Venture

ಈ ಬಾರಿ 11 ದಿನ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್

Date:

ಮೈಸೂರು,ಜೂನ್,21,2025 (www.justkannada.in): ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 10 ದಿನದ ಬದಲಾಗಿ 11 ದಿನ ಆಚರಿಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, 11 ದಿನ ದಸರಾ ಆಚರಣೆ ಇದೇ ಮೊದಲಲ್ಲ. ಈ ಹಿಂದೆಯೂ 11 ದಿನ ದಸರಾ ಆಚರಣೆ ಮಾಡಿದ್ದೇವೆ. 1920, 1929,1953,1963,1980,1990,1998,2000,2015,2016 ರಲ್ಲಿ ಕೂಡ 11 ದಿನ ದಸರಾ ಆಚರಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಲೂನಾರ್ ಕ್ಯಾಲೆಂಡರ್ ಮೂಲ ಪಂಚಾಂಗವನ್ನು ಮೈಸೂರು ಅರಮನೆ ಪಾಲಿಸುತ್ತದೆ. ಹಾಗಾಗಿ ದಸರಾ ಆಚರಣೆಗೆ ಯಾವುದೇ ಅಡಚಣೆ ಏನು ಇಲ್ಲ. ಪಂಚಾಂಗ ಹಾಗೂ ಲೂನಾರ್ ಕ್ಯಾಲೆಂಡರ್ ಆಧರಿಸಿ ದಸರಾ ಆಚರಣೆ ಎಂದಿನಂತೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.vtu

Key words: Pramod Devi Wodeyar, 11-day, Dasara celebrations

The post ಈ ಬಾರಿ 11 ದಿನ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ...

മിനാബിലെ പ്രൈമറി സ്‌കൂളിൽ നടന്ന ആക്രമണം മാപ്പർഹിക്കാത്ത യുദ്ധക്കുറ്റം; ഉത്തരവാദികൾ ശിക്ഷിക്കപ്പെടാതെ പോകില്ല: ഇറാൻ

ഇസ്താംബുൾ: ഇറാനിലെ മിനാബിൽ പെൺകുട്ടികളുടെ സ്കൂളിന് നേരെ അമേരിക്കയും ഇസ്രഈലും നടത്തിയ...

'தேமுதிகவுக்காக எதுக்கு தியாகம் பண்ணணும்?' – எரிச்சலில் கூட்டணி கட்சிகள்; அறிவாலயத்தின் ப்ளான் என்ன?

கூட்டணி கட்சிகளிடம், தொகுதிகளை குறைத்துக் கொள்ள சொல்லி வலியறுத்திக் கொண்டிருக்கிறது அறிவாலயம்....

LPG crisis: ఎల్‌పీజీ సంక్షోభం.. తగ్గిన స్విగ్గీ, జొమాటో డెలివరీలు..

LPG crisis: మిడిల్ ఈస్ట్ యుద్ధం భారతదేశంపై తీవ్ర ప్రభావం చూపిస్తున్నాయి....