2
May, 2026

A News 365Times Venture

2
Saturday
May, 2026

A News 365Times Venture

ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ : ರಾಜ್ಯಪಾಲರಿಗೆ ದೂರು  

Date:

ಬೆಂಗಳೂರು ,ಜೂನ್,23,2025 (www.justkannada.in):  ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆ‍ಹ್ಲೋಟ್ ಅವರಿಗೆ ದೂರು ಸಲ್ಲಿಕೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ  ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ಸಲ್ಲಿಸಿದ್ದು ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.

ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಸರ್ಕಾರದ ಭ್ರಷ್ಟಾಚಾರ ಹೊರಬಂದಿದೆ. ಬಡವರಿಗೆ ಹಂಚುವ ಮನೆಗಳಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಬಿ.ಆರ್ ಪಾಟೀಲ್ ಅಧಿಕೃತ ಹೇಳಿಕೆಯನ್ನು ಆಧಾರವಾಗಿ ಪರಿಗಣಿಸಿ. ಕೇವಲ ಒಂದು ಇಲಾಖೆ ಅಥವಾ ನಿರ್ದಿಷ್ಟ ಅಧಿಕಾರಿಗಳ ವೈಫಲ್ಯವಲ್ಲ ಇದು ಸರ್ಕಾರದ ಆಡಳಿತಾತ್ಮಕ ವೈಫಲ್ಯ. ಹೀಗಾಗಿ  ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ ಎನ್ನಲಾಗಿದೆ.vtu

Key words: Allegations, bribery, housing scheme,  Complaint, Governor

The post ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ : ರಾಜ್ಯಪಾಲರಿಗೆ ದೂರು   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോര്‍മുസ് കടലിടുക്കില്‍ പിടിമുറുക്കാന്‍ ഇറാന്‍; പുതിയ സമുദ്ര നിയമങ്ങള്‍ പ്രഖ്യാപിച്ചു

  ടെഹ്റാന്‍: ലോകത്തെ ഏറ്റവും പ്രധാനപ്പെട്ട എണ്ണക്കടത്ത് പാതകളിലൊന്നായ ഹോര്‍മുസ് കടലിടുക്കിലും...

"சில தொகுதிகளில் விசிக தோழர்களிடம் ஒற்றுமை குறைவு" – திருமாவளவன் வருத்தம்

நாளை மறுநாள் (மே 4), தமிழ்நாடு சட்டமன்ற தேர்தல் முடிவுகள் வெளியாகும்...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ...