24
September, 2026

A News 365Times Venture

24
Thursday
September, 2026

A News 365Times Venture

ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ

Date:

ಮೈಸೂರು,ಜೂನ್,23,2025 (www.justkannada.in): ಮೈಸೂರಿನ ತುಳಸಿದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಮೈಸೂರಿನ ಕೃಷ್ಣಮೂರ್ತಿಪುರಂನ ಜೆ ಎಲ್ ಬಿ ರಸ್ತೆಯಲ್ಲಿರುವ  ತುಳಸಿದಾಸಪ್ಪ ಆಸ್ಪತ್ರೆಯ ವಿವಿಧೆಡೆಗಳಿಗೆ ತೆರಳಿ ಪರಿಶೀಲನೆ ನಡೆಸಿದ ನಾಗಲಕ್ಷ್ಮಿ ಚೌಧರಿ ಅವರು ಆಸ್ಪತ್ರೆಗೆ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.  ಈ ವೇಳೆ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೇಳಿಕೊಂಡ‌ರು. ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಮಹಿಳೆಯರು ದೂರಿದರು.

ಆಸ್ಪತ್ರೆಯಲ್ಲಿ ಇರುವ ಕುಂದುಕೊರತೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ  ನೀಡಿದರು.

ರಾಜ್ಯದಲ್ಲಿ ಇನ್ನೂ ನಿಲ್ಲದ ಬಾಲ್ಯ ವಿವಾಹ ಪದ್ದತಿ- ನಾಗಲಕ್ಷ್ಮಿ ಚೌಧರಿ ಕಳವಳ

ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹವಾಗಿದ್ದು, ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಕಳವಳ ವ್ಯಕ್ತಪಡಿಸಿದರು.

ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣ ಬಡತನ ಮತ್ತು ಅರಿವಿನ ಕೊರತೆ. ರಾಜ್ಯದ ಈ ವರ್ಷ ಸುಮಾರು 29 ಸಾವಿರ ಬಾಲ್ಯ ವಿವಾಹಗಳ ಆಗಿವೆ. ಪೋಷಕರು ತಮ್ಮ ಮಕ್ಕಳ ಮೇಲಿನ ಜವಾಬ್ದಾರಿ ಕಳೆದುಕೊಳ್ಳುವ ಕಾತುರ ಮತ್ತು ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳು ಪ್ರಿತಿ,ಪ್ರೇಮದ ಬಲೆಗೆ ಬೀಳುವುದು ಕಾರಣವಾಗಿದೆ. ನನ್ನ ಜನ ಎಲ್ಲಿವರೆಗೆ ಅರಿವು ಪಡೆಯುವುದಿಲ್ಲವೋ ಅಲ್ಲಿವರೆಗೂ ಇಂತ ಸಾಮಾಜಿಕ ಅನಿಷ್ಟ ಪದ್ದತಿಗಳು ಮುಂದುವಯುತ್ತಲೇ ಇರಿತ್ತವೆ ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.vtu

Key words: State, Women’s Commission, Chairperson, Nagalakshmi Chaudhary, Mysore

The post ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"எதற்கெடுத்தாலும் திமுக எங்கள் மீது குற்றம்சுமத்துகிறது!" – அமைச்சர் ரமேஷ் விமர்சனம்

தமிழக இந்து சமய அறநிலையத்துறை அமைச்சர் ரமேஷ், திருச்சியில் செய்தியாளர்களை சந்தித்து...

Turkey-UN: టర్కీ బుద్ధి మారలేదు.. యూఎన్‌లో పాక్‌కు మద్దతుగా కాశ్మీర్ ప్రస్తావన

టర్కీ బుద్ధి మారలేదు. డీజిల్ కోసం భారత్‌పై ఆధారపడుతున్న టర్కీ.. మళ్లీ...

ഗ്യാനേഷ് കുമാറിനെ മോദിയും അമിത് ഷായും സംരക്ഷിക്കുന്നു; ജനാധിപത്യം തകരുന്നത് നോക്കി നില്‍ക്കില്ല: രാഹുല്‍ ഗാന്ധി

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാര്‍ അടിയന്തരമായി രാജിവെക്കണമെന്ന് ലോക്‌സഭാ...

“மாணவர்கள் காலை உணவில் பல்லி; திட்டத்தை விட விளம்பரத்துக்கு கூடுதல் செலவு" – டிடிவி தினகரன் காட்டம்

பெருந்தலைவர் காமராஜர் காலை உணவுத் திட்ட விரிவாக்கத்தை தமிழ்நாடு முதலமைச்சர் விஜய்...