22
September, 2026

A News 365Times Venture

22
Tuesday
September, 2026

A News 365Times Venture

ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರುಗಿ,ಜೂನ್,24,2025 (www.justkannada.in): ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ. ಕೇಂದ್ರದ ಆರ್ಥಿಕ ನೀತಿಯಿಂದ ಹೀಗಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸರ್ಕಾರದ ಬಜೆಟ್ ಮುಚ್ಚುಮರೆ ಇರುವುದಿಲ್ಲ. ಲಾಭ ಖರ್ಚು ನಷ್ಟ ಎಲ್ಲವನ್ನೂ ಪಾರದರ್ಶಕವಾಗಿ ಇಡಲಾಗಿದೆ.  ಆದರೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಗ್ಯಾರಂಟಿಗಾಗಿ 58 ಸಾವಿರ ಕೋಟಿ ರೂ ಖರ್ಚು ಮಾಡಲಾಗಿದೆ. ಒಂದಂತೂ  ಸತ್ಯ ಕೇಂದ್ರದ ಆರ್ಥಿಕ ನೀತಿಯಿಂದ ಪರಿಸ್ಥಿತಿ ಹೀಗಾಗಿದೆ.  ಮೇಕ್ ಇನ್ ಇಂಡಿಯಾ ಡಿಜಿಟಲ್ ಇಂಡಿಯಾ ಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಸ್ಕೀಂಗಳಿಂದ ನಷ್ಟವಿಲ್ಲ. ಜನರಿಗೆ ಉಪಯೋಗವಾಗುತ್ತಿದೆ. ಜಿಎಸ್ ಟಿ ಸೇರಿ ರಾಜ್ಯಕ್ಕೆ ಬರಬೇಕಾದ ಅನುದಾನದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.vtu

Key words:  state government, no financial distress, Minister, Priyank Kharge

The post ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

റോഡിന് വീതി കൂട്ടല്‍: അനധികൃത നിര്‍മാണമാരോപിച്ച്‌ കെട്ടിടങ്ങള്‍ പൊളിച്ചുനീക്കി ദല്‍ഹി പൊലീസ്

ന്യൂദല്‍ഹി: റോഡിന് വീതി കൂട്ടുന്നതിന്റെ ഭാഗമായി തെക്കന്‍ ദല്‍ഹിയിലെ ഛത്തര്‍പൂര് പ്രദേശത്തെ...

”நம்ம கட்சி திமுக கூடாரமா மாறிட்டு வருது தலைவரே…” – விஷமருந்தி தற்கொலைக்கு முயன்ற தவெக நிர்வாகி

தூத்துக்குடி மாவட்ட த.வெ.கவில், புறநகர் மாவட்ட செயலாளராக அமைச்சர் மதன் ராஜாவும்,...

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ...