12
March, 2026

A News 365Times Venture

12
Thursday
March, 2026

A News 365Times Venture

ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,25,2025 (www.justkannada.in):  ಕೆಆರ್ ಎಸ್ ಜಲಾಶಯದಿಂದ ಬಹಳ ದೂರದಲ್ಲಿ ಕಾವೇರಿ ಆರತಿ ಮಾಡುತ್ತೇವೆ. ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧರಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕಾವೇರಿ ಆರತಿಗೆ ರೈತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ರೈತರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು. ಸಭೆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್,  ಮಂಡ್ಯ ಜಿಲ್ಲೆ ರೈತರಿಗೆ ಅವರದ್ದೇ ಆದ ಆತಂಕಗಳು ಇರುತ್ತವೆ. ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.  ನಂಬಿಕೆ ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗಲ್ಲ ಗಂಗಾ ಆರತಿ ನೋಡಿದ್ದೇನೆ. ತುಂಗಾ ಆರತಿ ನಡೆಯುತ್ತಿದೆ.  ಕಾವೇರಿ ಆರತಿ ನಡೆಯಬೇಕೆಂಬ ಉದ್ದೇಶವಿದೆ ಎಂದರು.

ಪ್ರವಾಸಿಗರನ್ನ ಹೆಚ್ಚಿಸುವುದೇ ನಮ್ಮ ಗುರಿಯಾಗಿದೆ.  ಕಾವೇರಿಗೆ ನಮನ ಸಲ್ಲಿಸಲು ಅನೇಕರು ಸಲಹೆ ಕೊಟ್ಟಿದ್ದಾರೆ.  ಕಾವೇರಿ ಎಲ್ಲರ ಆಸ್ತಿ ಇಲ್ಲದಿದ್ರೆ ಬೆಂಗಳೂರಿಗೆ ಕುಡಿಯಲು ನೀರಿಲ್ಲ  ಉದ್ಯೋಗ ಸೃಷ್ಠಿ ಜೊತೆ ಪ್ರವಾಸಿಗರ ಆಕರ್ಷಣೆ ಆಗಲಿದೆ.  ಕೆಲವರು ತಪ್ಪು ಗ್ರಹಿಕೆಯಿಂದ ವಿರೋಧ ವ್ಯಕ್ತಪಡಿಸಿದ್ದಾರೆ. ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧಾರ ಮಾಡಲಾಗಿದೆ. ಕೇಂದ್ರ ಸಚಿವ ಹೆಚ್ ಡಿಕೆ ಅಪಸ್ವರಕ್ಕೆ ತಲೆಕೆಡಿಸಿಕೊಳ್ಳಲ್ಲ ಎಂದರು.vtu

Key words: Decision, Cauvery Arati, DCM, DK Shivakumar

The post ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ...

ഇസ്രഈലിലെ അംബാസഡറെ ഔദ്യോഗികമായി പിൻവലിച്ച് സ്പെയിൻ

മാഡ്രിഡ്: 2021 മുതൽ സ്പെയിനിന്റെ ഇസ്രഈൽ അംബാസഡറായിരുന്ന അന്ന സലോമോനയെ ഔദ്യോഗികമായി...

“திமுக அரசியல் கட்சியல்ல, அது ஒரு கார்ப்பரேட் கம்பெனி" – திருச்சியில் எடப்பாடி பழனிசாமி

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Off The Record: వాసుపల్లి వ్యవహారం వైసీపీ నాయకత్వానికి తలపోటైందా?

Off The Record: వాసుపల్లి గణేష్ కుమార్….విశాఖ దక్షిణ నియోజకవర్గ మాజీ...