1
May, 2026

A News 365Times Venture

1
Friday
May, 2026

A News 365Times Venture

ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ- ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್

Date:

ಮೈಸೂರು,ಜುಲೈ,1,2025 (www.justkannada.in): ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಂಡು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಎಂ.ಜಿ ಮಹೇಶ್, ಸಿದ್ದರಾಮಯ್ಯ ರಾಜಕೀಯ ಲಾಭಕ್ಕಾಗಿ ಹಿಂದುಳಿದ ವರ್ಗಗಳನ್ನು ಬಳಸಿಕೊಂಡಿದ್ದಾರೆ. ಮಾತೆತ್ತಿದರೆ ಅಕ್ಕಿ ಕೊಟ್ಟೇ ಎಂದು ಹೇಳುತ್ತಾರೆ. ಆದರೆ ದೇವರಾಜ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟರು. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸಿದರು‌. ದೇವರಾಜ ಅರಸು ಅವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು. ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಹಿಂದುಳಿದ ವರ್ಗಗಳ ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರನ್ನು ಜನರು ಧಿಕ್ಕರಿಸಬೇಕು ಎಂದು ಕರೆ ನೀಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಮೂರು ಬಾರಿ ಆರ್ ಎಸ್ ಎಸ್ ಬ್ಯಾನ್ ಮಾಡಿತ್ತು. ಇದೀಗ ಮತ್ತೆ ಆರ್ ಎಸ್ ಎಸ್ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಎಂ.ಜಿ ಮಹೇಶ್ ಹೇಳಿದರು.vtu

Key words: CM Siddaramaiah, backward classes, State, BJP spokesperson, M.G. Mahesh

The post ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ- ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാധ്യമസ്വാതന്ത്ര്യ സൂചികയില്‍ വീണ്ടും തിരിച്ചടി; 153ാം സ്ഥാനത്തുള്ള പാകിസ്ഥാനും പിന്നില്‍ ഇന്ത്യ

ന്യൂദല്‍ഹി: ലോക മാധ്യമസ്വാതന്ത്ര്യ സൂചികയില്‍ ഇന്ത്യക്ക് വീണ്ടും തിരിച്ചടി. റിപ്പോര്‍ട്ടേഴ്സ് വിത്തൗട്ട്...

திக் திக்… மூடில் திமுக தலைமை… ''என்னதான் ஆச்சு?!"

“தேர்தல் களம் என்றால் தி.மு.க-வினரை போல சுற்றி சுழன்று பணியாற்றுபவர்கள் இருக்க...

Pension Hike: పెన్షనర్లకు కేంద్రం శుభవార్త.. రూ. 7,500లకు పెరగనున్న కనీస పెన్షన్..?

రిటైర్మెంట్ తర్వాత గౌరవప్రదమైన జీవితాన్ని గడపడానికి పెన్షన్ అనేది ప్రధాన ఆధారం....

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...