12
March, 2026

A News 365Times Venture

12
Thursday
March, 2026

A News 365Times Venture

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

Date:

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ  ನಾಳೆ ಬೆಳಗ್ಗೆ 6 ಗಂಟೆಯಿಂದ  ಸಂಜೆ 6 ಗಂಟೆಯವರೆಗೆ ದೇವನಹಳ್ಳಿ ಟೌನ್ ರಾಣಿ ಸರ್ಕಲ್‌ನಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಂದಿಬೆಟ್ಟದ ತಪ್ಪಲಿನ ಪ್ರದೇಶದವರೆಗೂ ವಾಹನಗಳ ನಿರ್ಭಂದನೆ ಹಾಗೂ ರಸ್ತೆ ಬದಿ ವ್ಯಾಪಾರ ವಹಿವಾಟನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.vtu

Key words: Cabinet meeting, tomorrow, vehicle, restrictions, Nandi giridham

The post ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ...

പ്രധാനമന്ത്രിയെ വിമര്‍ശിക്കുന്ന സോഷ്യല്‍ മീഡിയ പോസ്റ്റുകള്‍ക്ക് പൂട്ട്; ഉത്തരവിട്ട് കേന്ദ്രം

ന്യൂദല്‍ഹി: പ്രധാനമന്ത്രി നരേന്ദ്രമോദിയെയോ സര്‍ക്കാരിനെയോ വിമര്‍ശിക്കുന്നതോ പരിഹസിക്കുന്നതോ ആയ സോഷ്യല്‍ മീഡിയ...

திருச்சி: "விஞ்ஞான ரீதியான ஊழலுக்கு பெயர் போனது தான் தி.மு.க!" – பிரதமர் மோடி காட்டம்

தமிழகத்திற்கு இந்த ஆண்டில் இரண்டாவது முறையாக வருகை தந்துள்ளார் பிரதமர் மோடி....