1
May, 2026

A News 365Times Venture

1
Friday
May, 2026

A News 365Times Venture

ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,2,2025 (www.justkannada.in): ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ ಎಂದು  ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಅವರನ್ನ ಸಿಎಂ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಪಕ್ಷದಲ್ಲಿ ಶಿಸ್ತು ಮುಖ್ಯ, ಪಕ್ಷದ ಶಿಸ್ತು ಯಾರೂ ಉಲ್ಲಂಘಿಸಬಾರದು ಬೇರೆಯವರಿಗೂ ನೋಟಿಸ್ ಕೊಡಬೇಕಾಗುತ್ತದೆ ಎಂದರು.

ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ  ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ  ಹೀಗಾಗಿ ಬೇರೆ ಬೇರೆ ಯಾರೂ ಅಪಸ್ವರ ಎತ್ತಬಾರದು. ಪಕ್ಷಕ್ಕೆ ನನ್ನಂತಹ ನೂರಾರು ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ.  ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ.  ಲಕ್ಷಾಂತರ ಜನ ಕಷ್ಟಪಟ್ಟಿದ್ದಾರೆ. ನಾವು ಮೊದಲು ಅವರ ಬಗ್ಗೆ ಯೋಚನೆ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: No need, tell, CM , DCM, DK Shivakumar

The post ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാധ്യമസ്വാതന്ത്ര്യ സൂചികയില്‍ വീണ്ടും തിരിച്ചടി; 153ാം സ്ഥാനത്തുള്ള പാകിസ്ഥാനും പിന്നില്‍ ഇന്ത്യ

ന്യൂദല്‍ഹി: ലോക മാധ്യമസ്വാതന്ത്ര്യ സൂചികയില്‍ ഇന്ത്യക്ക് വീണ്ടും തിരിച്ചടി. റിപ്പോര്‍ട്ടേഴ്സ് വിത്തൗട്ട്...

திக் திக்… மூடில் திமுக தலைமை… ''என்னதான் ஆச்சு?!"

“தேர்தல் களம் என்றால் தி.மு.க-வினரை போல சுற்றி சுழன்று பணியாற்றுபவர்கள் இருக்க...

Pension Hike: పెన్షనర్లకు కేంద్రం శుభవార్త.. రూ. 7,500లకు పెరగనున్న కనీస పెన్షన్..?

రిటైర్మెంట్ తర్వాత గౌరవప్రదమైన జీవితాన్ని గడపడానికి పెన్షన్ అనేది ప్రధాన ఆధారం....

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...