13
March, 2026

A News 365Times Venture

13
Friday
March, 2026

A News 365Times Venture

ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ

Date:

ನವದೆಹಲಿ,ಜುಲೈ,9,2025 (www.justkannada.in):  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ.  ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ರಾಜನಾಥ್ ಸಿಂಗ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ  ಎಂದರು.

ನಾಳೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಲಾಗಿದೆ.  ಅವಕಾಶ ನೀಡಿದರೆ ನಾಳೆ ಪ್ರಧಾನಿ ಮೋದಿ ಭೇಟಿಯಾಗುತ್ತೇವೆ. ಇನ್ನು ನಾಳೆ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಕೇಳುತ್ತೇವೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.vtu

Key words: CM Siddaramaiah, Meet, Central Minister, Rajanath singh

The post ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...