29
April, 2026

A News 365Times Venture

29
Wednesday
April, 2026

A News 365Times Venture

ಸಿದ್ದರಾಮಯ್ಯ 5ವರ್ಷ ನಾನೇ ಸಿಎಂ ಎಂದಿದ್ದಾರೆ: ಅಂದ್ರೆ ಡಿಕೆಶಿಗೆ ನಯಾ ಪೈಸೆ ಬೆಲೆ ಇಲ್ಲ- ಆರ್.ಅಶೋಕ್

Date:

ಬೆಂಗಳೂರು,ಜುಲೈ,10,2025 (www.justkannada.in):  ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದಿದ್ದಾರೆ ಅಂದ್ರೆ ಡಿಕೆ ಶಿವಕುಮಾರ್ ಗೆ ನಯಾಪೈಸೆ ಬೆಲೆ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಆರ್.ಅಶೋಕ್,  ಡಿಕೆ ಶಿವಕುಮಾರ್ ಕಾಂಗ್ರೆಸ್ ಸರ್ಕಾರವನ್ನ ನಾನೇ  ಅಧಿಕಾರಕ್ಕೆ ತಂದಿದ್ದು ಎಂದಿದ್ದಾರೆ.  ಈಗ ಸಿದ್ದರಾಮಯ್ಯ ನಾನೇ 5 ವರ್ಷ ಸಿಎಂ ಅಂತಾ ಹೇಳುತ್ತಿದ್ದಾರೆ.  ಆದರ ಅರ್ಥ ಡಿಕೆ ಶಿವಕುಮಾರ್ ಗೆ ನಯಾಪೈಸೆ ಬೆಲೆ ಇಲ್ಲ. ಡಿಕೆ ಶಿವಕುಮಾರ್ ಗೆ ಶಾಸಕರರ ಬೆಂಬಲ ಇಲ್ಲ ಎಂದು ಸಿದ್ದರಾಮಯ್ಯ ಮೆಸೇಜ್ ನೀಡಿದ್ದಾರೆ ಎಂದು ಟೀಕಿಸಿದರು.

ನಾನೇ 5ವರ್ಷ ಸಿಎಂ ಎಂದು ಹೇಳಲು ನೀವೇ ಕಾಂಗ್ರೆಸ್ ಪಾರ್ಟಿನಾ?  ಅದನ್ನ ಘೋಷಣೆ ಮಾಡಬೇಕಾದವರು ಮಲ್ಲಿಕಾರ್ಜುನ ಖರ್ಗೆ. ಆದರೆ ಖರ್ಗೆ ಒಂದು ದಿನವಾದ್ರೂ ಅವರೇ 5 ವರ್ಷ ಸಿಎಂ ಎಂದಿದ್ದಾರಾ..? ಇದು ಸಿದ್ದರಾಮಯ್ಯನವರ ದೌರ್ಬಲ್ಯ ಎಂದು ಆರ್.ಅಶೋಕ್ ಕುಟುಕಿದರು.vtu

Key words: Siddaramaiah CM, 5 years, DK Shivakumar, R. Ashok

The post ಸಿದ್ದರಾಮಯ್ಯ 5ವರ್ಷ ನಾನೇ ಸಿಎಂ ಎಂದಿದ್ದಾರೆ: ಅಂದ್ರೆ ಡಿಕೆಶಿಗೆ ನಯಾ ಪೈಸೆ ಬೆಲೆ ಇಲ್ಲ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇങ്ങനെയാണ് അവര്‍ തെരഞ്ഞെടുപ്പ് ജയിക്കുന്നത്’; തൃണമൂല്‍ കോണ്‍ഗ്രസ് വോട്ടിങ് മെഷീനില്‍ കൃത്രിമം കാണിച്ചെന്ന് ബി.ജെ.പി

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസ് വോട്ടിങ് മെഷീനില്‍...

UAE வெளியேறியது இருக்கட்டும்; OPEC என்றால் என்ன? அதன் பணி என்ன? – தெரிந்துகொள்வோம் வாங்க!

பெட்ரோலியம் ஏற்றுமதி செய்யும் நாடுகளின் அமைப்பில் (OPEC) இருந்து ஐக்கிய அரபு...

Supplementary exams: పది ఫెయిల్ అయిన విద్యార్థులకు అలర్ట్.. జూన్ 5 నుంచి పరీక్షలు..

పదో తరగతి ఫలితాల వెల్లడి తర్వాత, ఉత్తీర్ణత సాధించని విద్యార్థుల కోసం...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ...