1
May, 2026

A News 365Times Venture

1
Friday
May, 2026

A News 365Times Venture

ಡಿಕೆ ಶಿವಕುಮಾರ್ ಈಗ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗೋದೆ ಇಲ್ಲ- ಜೆಡಿಎಸ್ ಶಾಸಕ

Date:

ಮೈಸೂರು,ಜುಲೈ,11,2025 (www.justkannada.in): ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ  ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಮಂಜು,  ಈಗ ಡಿಕೆ ಶಿವಕುಮಾರ್ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಪಕ್ಷ ಮಧ್ಯರಾತ್ರಿ 12 ಗಂಟೆಗೆ ಹುಟ್ಟಿದ್ದು. ಹೀಗಾಗಿ ಕಾಂಗ್ರೆಸ್ ನಲ್ಲಿ ರಾತ್ರೋರಾತ್ರಿ ಏನು ಬೇಕಾದರೂ ಬದಲಾಗುತ್ತದೆ.   2013ರಲ್ಲಿದ್ದ ಸಿದ್ದರಾಮಯ್ಯ ಈಗ ಬದಲಾಗಿದ್ದಾರೆ .  ಈಗ ಡಿಕೆಶಿ ಸಿಎಂ ಆಗದಿದ್ದರೆ ಮತ್ತೆ ಮುಂದೆ ಸಿಎಂ ಆಗೋದಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದ್ದಾರೆ.vtu

Key words: DK Shivakumar, become, CM, future, JDS, MLA, A. Manju

The post ಡಿಕೆ ಶಿವಕುಮಾರ್ ಈಗ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗೋದೆ ಇಲ್ಲ- ಜೆಡಿಎಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...

Instagram Star Murder: భర్త చేతితో ఇన్‌స్టా స్టార్‌ దారుణ హత్య.. ట్విస్ట్‌ ఏంటంటే..?

Instagram Star Murder: ​భార్య ఎదుగుతుంటే చూసి మురిసిపోవాల్సిన భర్త.. ఆమె...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...